ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಸುರತ್ಕಲ್ ನ ಯುವಕ ಮೃತ್ಯು

ಕರಾವಳಿ

ಸೌದಿ ಅರೇಬಿಯಾದ ಅಲ್-ಹಸಾ ಎಂಬಲ್ಲಿ ಕಾರು ಮತ್ತು ಲಾರಿ‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸುರತ್ಕಲ್‌ ನಿವಾಸಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ತಡಂಬೈಲ್‌ ನಿವಾಸಿ ಫಾಝಿಲ್ ಮೃತಪಟ್ಟ ಯುವಕ.ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿ ಸೌಧಿ ಅರೇಬಿಯಕ್ಕೆ ತೆರಳಿದ್ದರು.ಸೌದಿ ಅರೆಬಿಯಾದ ಅಲ್-ಹಸಾ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.