ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿ ಸುದ್ದಿ;6ನೇ ವೇತನ ಆಯೋಗ ಜಾರಿ:ಗೃಹ ಸಚಿವ ಜಿ.ಪರಮೇಶ್ವರ್

ರಾಜ್ಯ

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ್ ಸಿಹಿ ಸುದ್ದಿ ನೀಡಿದ್ದು, ಶ್ರೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿಗೊಳಿಸಲಾಗುತ್ತದೆ.

ಪೊಲೀಸ್ ಸಿಬ್ಬಂದಿಗಳಿಗೆ ಸಿಗಬೇಕಾದ ಸರಿಸಮಾನ ವೇತನ, ಭತ್ಯೆ ಸಿಗುವಂತೆ ಮಾಡಲಿದ್ದೇವೆ ಎಂದರು. ಪೊಲೀಸರಿಗೆ ಭಡ್ತಿ ನೀಡುವ ವಿಚಾರ ಕೆಲವು ನಿಯಮಗಳನ್ನು ಬದಲಾವಣೆ ಮಾಡಬೇಕಾಗಿದೆ. ಅಂತರ್ ವಲಯ ವರ್ಗಾವಣೆಯಿಂದ ಹಿರಿಯ ಅಧಿಕಾರಿಗಳಿಗೆ ತೊಂದರೆ ಆಗುತ್ತಿದ್ದು, ಇದನ್ನು ಶ್ರೀಘ್ರದಲ್ಲೇ ಪರಿಹರಿಸಲಾಗುತ್ತದೆ ಎಂದಿದ್ದಾರೆ.