ಮಂಗಳೂರಿನ ಉಳಾಯಿಬೆಟ್ಟು ನಿವಾಸಿ ನಝೀರ್ ಎಂಬವರು ಮೀನು ಸಾಗಾಟದ ಲಾರಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಸಂಧರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ಸ್ನೇಹ ಸ್ವಭಾವದ, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ರಾಗಿದ್ದರು. ಇಂದು ಸಂಜೆ ಮೃತದೇಹ ಮಂಗಳೂರಿಗೆ ತಲುಪಲಿದೆಯೆಂದು ಕುಟುಂಬ ಮೂಲಗಳು ತಿಳಿಸಿವೆ.