ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳನ್ನು ಪುನರ್ರಚಿಸುವ ಸಂಬಂಧಕ್ಕೆ ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993 ಕ್ಕೆ ಕೆಲವು ತಿದ್ದುಪಡಿಗಳನ್ನು ಸೂಚಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಭಾನುವಾರ ಸುಗ್ರೀವಾಜ್ಞೆಯನ್ನು ಹೊರಡಿಸಿದ್ದಾರೆ.
ಈ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ ಶಿಫಾರಸ್ಸಿಗೆ ಅನುಗುಣವಾಗಿ ರಾಜ್ಯಪಾಲರು ಕರ್ನಾಟಕ ಪಂಚಾಯತ್ ರಾಜ್ (ತಿದ್ದುಪಡಿ)ಗೆ ಸುಗ್ರೀವಾಜ್ಞೆ 1999ಕ್ಕೆ ತಮ್ಮ ಅಂಕಿತ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
![](https://i0.wp.com/specialnewsmedia.com/wp-content/uploads/2024/01/IMG-20240129-WA0001.jpg?fit=739%2C415)