ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ತಾಲೂಕು ಅಧ್ಯಕ್ಷ ಪ್ರದೀಪ್ ಕುಮಾರ್ ನಿಧನ

ಕರಾವಳಿ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (RDPR) ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷ, ಪಡುಪೆರಾರ ಗ್ರಾಮ ಪಂಚಾಯತ್ ಸಹಾಯಕ ಪ್ರದೀಪ್ ಕುಮಾರ್ ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷರಾಗಿ ಕ್ರಿಯಾಶೀಲರಾಗಿದ್ದು, ಸಂಘದ ಬೆಳವಣಿಗೆಗೆ ಆಹೋರಾತ್ರಿ ಸ್ಪಂದಿಸುತ್ತಿದ್ದರು.