ಹಿಂದುತ್ವ ಎಂಬ ದರೋಡೆ: ಚೈತ್ರಾರನ್ನು ಬೆಳೆಸಿದ ಸಂಘಟನೆ ಬೆಳೆದು ಬಂದ ದಾರಿ ಇದು…
✍️. ಪತ್ರಕರ್ತ ನವೀನ್ ಸೂರಿಂಜೆ 02 ಏಪ್ರಿಲ್ 2010ರಂದು ತೆಹಲ್ಕಾ ಪತ್ರಿಕೆಯು ಒಂದು ರಹಸ್ಯ ಕಾರ್ಯಾಚರಣೆಯನ್ನು ಬಯಲು ಮಾಡಿತ್ತು. ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕೋಮುಗಲಭೆಗಾಗಿ ಹಣಕಾಸಿನ ಡೀಲ್‌ಗೆ ಒಪ್ಪಿಕೊಳ್ಳುತ್ತಾರೆ ಸಂಘಪರಿವಾರದ ಕಾಲಾಳುಗಳು ಬೆಳೆದು ಬಂದಿರುವುದೇ ಕುಂದಾಪುರದ ಚೈತ್ರಾ ಮಾದರಿಯಲ್ಲಿ. ಈ ರೀತಿ ಕೇಸರಿಯನ್ನು ಅಡವಿಟ್ಟು ಹಣ ಮಾಡುವ ದಂಧೆ ಮಾಡಿರುವುದು ಚೈತ್ರ ಮೊದಲೂ ಅಲ್ಲ, ಕೊನೆಯೂ ಅಲ್ಲ. ಭಜರಂಗದಳ, ಹಿಂದೂ ಜಾಗರಣಾ ವೇದಿಕೆ, ಶ್ರೀರಾಮಸೇನೆಯ ಇತಿಹಾಸದಲ್ಲಿ ಇಂತಹ ಹಲವು ವಸೂಲಿ ಪ್ರಕರಣಗಳು ದಾಖಲಾಗಿವೆ. ಮಂಗಳೂರು ಉಡುಪಿಯಲ್ಲಿ […]
Continue Reading