ಬ್ರಿಟೀಷರ ಕಾಲದ ಮೆಟಲ್ ವಿಸಿಲ್ ಚೈನ್, ಲೋಹದ ಗುಂಡಿ ಕ್ಯಾನ್ಸಲ್, ನೂತನ ವಿಸಿಲ್ ಗಾರ್ಡ್, ಮ್ಯಾಟ್ ಫಿನಿಶ್ ಬಟನ್: ಮುಖ್ಯಮಂತ್ರಿ
ರಾಜ್ಯ ಪೊಲೀಸ್ ಇಲಾಖೆಯ ಕೆಳ ಹಂತದ ಸಿಬ್ಬಂದಿಗಳ ಅನುಕೂಲಕ್ಕಾಗಿ ಬ್ರಿಟಿಷ್ ಕಾಲದ ಹಳೆಯ ಮೆಟಲ್ ವಿಸಿಲ್ ಚೈನ್ ಹಾಗೂ ಲೋಹದ ಗುಂಡಿಗಳನ್ನು ಬದಲಾಯಿಸಿ, ಶೀಘ್ರದಲ್ಲೇ ನೂತನ ವಿಸಿಲ್ ಗಾರ್ಡ್ ಹಾಗೂ ಪಾಲಿಶ್ಡ್ ಮ್ಯಾಟ್ ಫಿನಿಶ್ ಬಟನ್ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಬ್ಬಂದಿಗಳ ದೈನಂದಿನ ಕರ್ತವ್ಯ ನಿರ್ವಹಣೆಯನ್ನು ಸುಲಭಗೊಳಿಸಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ […]
Continue Reading