ನಾಲ್ಕು ಮದುವೆಯಾಗಿ ಕೈಕೊಟ್ಟು ಐದನೇ ಮದುವೆಗೆ ಸ್ಕೆಚ್, ಬಹುಪತ್ನಿ ವಲ್ಲಭ ಬಂಧನ.
ನಟೋರಿಯಸ್ ಕಿರಾತಕ ಮಾಣಿ ರಫೀಕ್ ಬಂಟ್ವಾಳ ಪೊಲೀಸರ ಬಲೆಗೆ.. ನಾಲ್ಕು ಮದುವೆಯಾಗಿ ತ್ರಿವಳಿ ತಲಾಖ್ ನೀಡಿ ಆಕೆಯ ಮೇಲೆ ಹಲ್ಲೆ ನಡೆಸಿ ಮಾನಸಿಕ ಕಿರುಕುಳ ನೀಡಿದ್ದಲ್ಲದೇ ಐದನೇ ಮದುವೆಗೆ ತಯಾರಿ ನಡೆಸುತ್ತಿದ್ದ ಭೂಪನೊಬ್ಬನನ್ನು ಬಂಟ್ವಾಳ ಪೊಲೀಸರು ಬಲೆಗೆ ಕೆಡವಿದ್ದಾರೆ.ನಾಲ್ಕನೇ ಮದುವೆಯಾದ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದ ರಾಕ್ಷಸೀಯ ಕೃತ್ಯವೊಂದು ಬಂಟ್ವಾಳ ತಾಲೂಕಿನ ಗೂಡಿನಬಳಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಈ ಬಗ್ಗೆ ಸಂತ್ರಸ್ತ ಪತ್ನಿ ನೀಡಿರುವ ದೂರಿನಂತೆ ಬಂಟ್ವಾಳ […]
Continue Reading