ಉಳ್ಳಾಲ: ಗ್ಯಾಸ್ ಸಿಲಿಂಡರ್ ಸ್ಪೋಟ; ತಾಯಿ, ಮೂವರು ಮಕ್ಕಳು ಗಂಭೀರ

ಕರಾವಳಿ

ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಡಿಸೆಂಬರ್ 7 ರ ಶನಿವಾರ ತಡರಾತ್ರಿ ಸಂಭವಿಸಿದೆ .

ಸ್ಪೋಟಗೊಂಡಿದ್ದು, ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮಂಜನಾಡಿ ಕಂಡಿಕ ನಿವಾಸಿ ಮುತ್ತಲಿಬ್ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಪತ್ನಿ ಕುಬ್ರ (40), ಮಕ್ಕಳಾದ ಮೆಹದಿ(15), ಮಝಿಹಾ (13) ಮಾಯಿ಼ಝಾ (11) ಗಂಭೀರ ಗಾಯಗೊಂಡಿದ್ದಾರೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಪತ್ನಿ ಮತ್ತು ಮೂವರು ಮಕ್ಕಳು ಮನೆಯಲ್ಲಿ ವಾಸವಿದ್ದರು.