ಮಂಗಳೂರು ನಗರ ಪೊಲೀಸರ ಜಂಟಿ ಕಾರ್ಯಾಚರಣೆ; ನಗರದ ವಿವಿದ ಕಡೆ ಗಾಂಜಾ, MDMA ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣದ ಆರೋಪಿ, ಅಬ್ಬಾಸ್ ಮುಳ್ಳುಗುಡ್ಡೆ, ಕೋಟೆಕಾರ್ ಎಂಬಾತನನ್ನು ವಶಕ್ಕೆ ಪಡೆದ ಪಣಂಬೂರು ACP ಪೊಲೀಸರ ತಂಡ ಹಾಗೂ ಮುಲ್ಕಿ ಪೊಲೀಸರ ತಂಡ ಜಂಟಿ ಕಾರ್ಯಚರಣೆ ನಡೆಸಿ, ಆರೋಪಿಯ ವಶವಿದ್ದ ಎರಡು ಲಕ್ಷ ರೂ ಮೌಲ್ಯದ 4 ಕೆಜಿ ಗಾಂಜಾ ಮಾದಕದ್ರವ್ಯವನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಾರದ ಮುಳಿಹಿತ್ಲು ಬಳಿ […]
Continue Reading