ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್
ಅನಧಿಕೃತ ಕಟ್ಟಡಗಳನ್ನು ನೆಲಸಮಗೊಳಿಸಲು ಗ್ರಾಮ ಪಂಚಾಯತಿ ನಿಯಮಾನುಸಾರ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹಾಗೂ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರ, ಸಾರ್ವಜನಿಕ ಸ್ವತ್ತಿನ ಹಾಗೂ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಸ್ವತ್ತಿನಲ್ಲಿ ನಿರ್ಮಾಣ ಮಾಡಿರುವಂತ ಕಟ್ಟಡ ನೆಲ ಸಮಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು […]
Continue Reading