ಟಾರ್ಗೆಟ್ ಕಿಲ್ಲರ್-03 ಎಂಬ ಇನ್ಸ್ಟಾಗ್ರಾಂ ಪೇಜ್ ನಲ್ಲಿ ಶೀಘ್ರದಲ್ಲೇ ಸೇಡು; ‘ಫಿನೀಶ್’ ಅಂತ ಪೋಸ್ಟ್ ಬಹಿರಂಗವಾಗಿತ್ತು.
ದುಷ್ಕರ್ಮಿಗಳು ಸೋಶಿಯಲ್ ಮೀಡಿಯಾದಲ್ಲೇ ಸುಹಾಸ್ ಶೆಟ್ಟಿಗೆ ಪ್ರತೀಕಾರದ ಎಚ್ಚರಿಕೆ ಕೊಟ್ಟಿದ್ದರಂತೆ ಮಂಗಳೂರು: ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಮುಹೂರ್ತ ಫಿಕ್ಸ್ ಆಗಿತ್ತಾ ಎಂಬ ಅನುಮಾನಗಳು ಸದ್ಯ ಹುಟ್ಟಿಕೊಂಡಿವೆ. ಏಕೆಂದರೆ ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿ ಫೋಟೋ ಹಾಕಿ ಶೀಘ್ರದಲ್ಲೇ ಸೇಡು […]
Continue Reading