ಪತ್ರಿಕಾ ಸ್ವಾತಂತ್ರ್ಯದಲ್ಲಿ ಭಾರತ ಪಾಕ್ ಗಿಂತಲೂ ಹಿಂದಿದೆ.!
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ‘ರೆಡ್ ಜೋನ್’ ನಲ್ಲಿದೆ: ಆರ್ ಎಸ್ ಎಫ್ ಪತ್ರಿಕಾ ಸ್ವಾತಂತ್ರ್ಯ ಸಂಕಷ್ಟದಲ್ಲಿ ಭಾರತವು ವಿಶ್ವದ 180 ದೇಶಗಳ ಪೈಕಿ 159 ನೇ ಸ್ಥಾನ ಪಡೆದಿದ್ದು, ಪಾಕಿಸ್ತಾನಕ್ಕಿಂತಲೂ ಕಳಪೆಯಾಗಿ ಹೊರಹೊಮ್ಮಿದೆ. ಪ್ಯಾರಿಸ್ ಮೂಲದ “ರೀಪೋಟರ್ಸ್ ವಿಥೌಟ್ ಬಾರ್ಡರ್ಸ್(ಆರ್ ಎಸ್ ಎಫ್) ಸಂಸ್ಥೆ ಬಿಡುಗಡೆ ಮಾಡಿರುವ 2024 ನೇ ಸಾಲಿನ ‘ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಪಾಕಿಸ್ತಾನವು 152 ನೇ ಸ್ಥಾನ ಪಡೆಯುವ ಮೂಲಕ ಭಾರತಕ್ಕಿಂತಲೂ ಉತ್ತಮ ಸ್ಥಾನ ಗಳಿಸಿದೆ. ಇದೇ ವರದಿಯಲ್ಲಿ ಭಾರತಕ್ಕೆ ಕಳೆದ […]
Continue Reading