ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25 ರಿಂದ 45 ವರ್ಷಗಳ ವಯೋಮಿತಿ ನಿಗದಿ, ನಿವೃತ್ತಿ ವಯೋಮಿತಿ 60ಕ್ಕೆ ಸೀಮಿತಗೊಳಿಸಿ ಆದೇಶ
ರಾಜ್ಯದ ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿ 60 ಕ್ಕೆ ನಿಗದಿಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿದ್ದು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯದಾದ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಆಶಾನಿಧಿ ತಂತ್ರಾಂಶದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವಿವರಗಳು ನಮೂದಾಗಿರುತ್ತವೆ. ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, […]
Continue Reading