ಹಣಕ್ಕಾಗಿ ದೈವನರ್ತಕನಿಗೆ ಪೀಡನೆ, ಬೆದರಿಕೆ, ಖಾಲಿ ಚೆಕ್ ಪಡೆದು ಬ್ಲ್ಯಾಕ್ ಮೇಲ್, ಅತ್ಯಾಚಾರ ಕೇಸು ದಾಖಲಿಸಿ ಜೈಲಿಗೆ ಹಾಕಿಸುವ ಆರೋಪ.
ವಿಟ್ಲದ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಪ್ರಕರಣ ದಾಖಲಿಸುವಂತೆ ವಿಟ್ಲ ಪೊಲೀಸರಿಗೆ ಬಂಟ್ವಾಳ ನ್ಯಾಯಾಲಯ ಆದೇಶ. ವಿಟ್ಲದ ದಲಿತ ಸೇವಾ ಸಮಿತಿಯ ಮುಖಂಡ ಸೇಸಪ್ಪ ಬೆದ್ರಕಾಡು ವಿರುದ್ಧ ಕಸಬಾ ಗ್ರಾಮದ ಸುರುಳಿಮೂಲೆ ನಿವಾಸಿ ದೈವನರ್ತಕ ಆನಂದ ಎಸ್.ಎಂಬವರು ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ನಾಟಿ ವೈದ್ಯ, ಜ್ಯೋತಿಷ್ಯದ ಜೊತೆಗೆ ದೈವನರ್ತಕರಾಗಿರುವ ಆನಂದ ಅವರು ವಿಟ್ಲದ ನೆಕ್ಕರೆ ಕಾಡು ನಿವಾಸಿ ಕಮಲ ಎಂಬವರ ಮನೆಯಲ್ಲಿ ಕೋರಿಕೆಯ ಮೇರೆಗೆ ಮಾನಸಿಕ ಶಾಂತಿ ಹಾಗೂ ಅಭಿವೃದ್ಧಿಗಾಗಿ ಧಾರ್ಮಿಕ ಕಾರ್ಯ […]
Continue Reading