ಮೂಡಬಿದ್ರೆ ಮಾರುಕಟ್ಟೆ ಗುತ್ತಿಗೆದಾರನಿಂದ ಅಧಿಕ ಸುಂಕ ವಸೂಲಿ. ಅನಾಧಿಕೃತ ಸೀಯಾಳ ಅಂಗಡಿ ವಿವಾದ, ಮಾರ್ಕೆಟ್ ಸುಂಕ ವಸೂಲಿ ಗುತ್ತಿಗೆ ರದ್ದು.
ಮೂಡಬಿದ್ರೆ ಮಾರುಕಟ್ಟೆ ಗುತ್ತಿಗೆದಾರನಿಗೆ ಅಧಿಕ ಸುಂಕ ನೀಡದ ಎಳನೀರು ವ್ಯಾಪಾರಿಯ ಅಂಗಡಿ ಪಕ್ಕದಲ್ಲಿ ರಾತ್ರೋರಾತ್ರಿ ಮತ್ತೊಂದು ಎಳನೀರು ಮಾರಾಟದ ಅಂಗಡಿಯನ್ನು ತೆರೆಯಲಾಗಿತ್ತು.ಕಳೆದ ಹಲವಾರು ವರ್ಷಗಳಿಂದ ದಿನೇಶ್ ಎಂಬವರು ಸಿಯಾಳ ವ್ಯಾಪಾರ ಮಾಡುತ್ತಿದ್ದರು. ಎಳನೀರು ವ್ಯಾಪಾರಿ ದಿನೇಶ್ ಅವರು ದಿನಾ 280 ಸುಂಕವನ್ನು ಗುತ್ತಿಗೆದಾರರಿಗೆ ನೀಡುತ್ತಿದ್ದರು. ಇತ್ತೀಚೆಗೆ ಮಾರುಕಟ್ಟೆಯ ಟೆಂಡರ್ ಅನ್ನು ಹೊಸದಾಗಿ ಪಡೆದ ಗುತ್ತಿಗೆದಾರರು 400 ರೂಪಾಯಿ ಸುಂಕ ನೀಡುವಂತೆ ದಿನೇಶ್ ಅವರಿಗೆ ಸೂಚಿಸಿದ್ದರು. ಅದಕ್ಕೆ ಒಪ್ಪದಿದ್ದಾಗ ಅವರ ಅಂಗಡಿಯ ಪಕ್ಕದಲ್ಲೇ ಮತ್ತೊಂದು ಅಂಗಡಿಯನ್ನು ಅನಧಿಕೃತವಾಗಿ ತೆರೆಯಲಾಗಿತ್ತು. […]
Continue Reading