ಮಂಗಳೂರಿನಲ್ಲಿ ಡಂ..ಢಮಾರ್.! ಸ್ಥಳ ಮಹಜರು ವೇಳೆ ತಪ್ಪಿಸಲು ಪ್ರಯತ್ನಿಸಿದ ಕೋಟಿ ರಾಬರಿ ಕಣ್ಣನ್ ಮಣಿಗೆ ಗುಂಡೇಟು
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಭೇಟಿ ನೀಡಿದ್ದ ಸಮಯದಲ್ಲಿ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ಮಟ ಮಟ ಮಧ್ಯಾಹ್ನದ ಹೊತ್ತಿಗೆ ದರೋಡೆಕೋರರು ನುಗ್ಗಿ 12 ಕೋಟಿ ಬೆಲೆಬಾಳುವ ಒಡವೆಗಳನ್ನು ದೋಚಿ ಪರಾರಿಯಾಗಿದ್ದರು. ಈ ಪ್ರಕರಣ ರಾಜ್ಯಾದಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಕ್ಲಿಪ್ರಗತಿಯಲ್ಲಿ ತನಿಖೆಗೆ ಇಳಿದ ಪೊಲೀಸರು ತಮಿಳುನಾಡಿನಲ್ಲಿ ಮೂವರು ದರೋಡೆಕೋರರನ್ನು ಬಂಧಿಸಿದ್ದರು. ಆದರೆ ಇಂದು ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ […]
Continue Reading