ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಪೋಲೀಸರ ವಶದಿಂದ ಪರಾರಿ ಪ್ರಕರಣ: ಆರೋಪಿ ರಾಘವನ್ @ ಕೋಳಿಕರಣ್ ಗೆ ಶಿಕ್ಷೆ
ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ ಕ್ರ 118/24 ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿ ರಾಘವನ್ @ ಕೋಳಿಕರಣ್ ಎಂಬಾತನ ವಿರುದ್ದ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯು ಸುಳ್ಯದ ಮಾನ್ಯ ಎಸ್ ಸಿ ಜೆ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಬಿ ಮೋಹನ್ ಬಾಬುರವರು ಆರೋಪಿಗೆ 3 ವರ್ಷಗಳ ಸಾದಾ […]
Continue Reading