ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಸಂಘಪರಿವಾರದ ಕಾರ್ಯಕರ್ತ ಪ್ರಸಾದ್

ಸತತ ಸುರಿಯುವ ಮಳೆಯ ನಡುವೆ ಮುಳುಗು ತಜ್ಞ ಇಸ್ಮಾಯಿಲ್ ಕಾರ್ಯಾಚರಣೆ.. ಮೃತದೇಹ ಪತ್ತೆ ಬೆಳ್ತಂಗಡಿ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ, ಸಂಘಪರಿವಾರದ ಕಾರ್ಯಕರ್ತ ಪ್ರಸಾದ್ ಎಂಬವರು ಡಿಸೆಂಬರ್ 2 ರಂದು ಸಂಜೆ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ‌‌‌ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿ‌ಯ‌ ಸಂಜಯ ನಗರದ ಇಸ್ಮಾಯಿಲ್‌ ಸತತ ಸುರಿಯುವ […]

Continue Reading

ಗಡಿದಾಟಿ ಉಡುಪಿ ಜಿಲ್ಲೆಗೂ ವಿಸ್ತರಣೆಗೊಂಡ ಮಂಗಳೂರು ಪೊಲೀಸ್ ಕಮೀಷನರ್ ಹಠಾವೋ ಚಳವಳಿ

ಸರ್ವಾಧಿಕಾರಿಗಳಿಗೆ, ಜನವಿರೋಧಿ ಐಪಿಎಸ್ ಗಳಿಗೆ ತಲೆಬಾಗುವ ಪ್ರಶ್ನೆಯೇ ಇಲ್ಲ. ಹೋರಾಟ ಮತ್ತಷ್ಟು ವ್ಯಾಪಕಗೊಳ್ಳಲಿದೆ: ಸಿಪಿಐಎಂ ಕುಂದಾಪುರ ತಾಲೂಕು ಸಮಿತಿ ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರಿದಂದ ಅವರನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಡಿವೈಎಪ್ಐ ಸಂಘಟನೆಗಳಿಂದ ಜಿಲ್ಲಾದ್ಯಂತ ಪ್ರತಿಭಟನಾ ಸಭೆ ನಡೆಯುತ್ತಾ ಇದೆ. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ […]

Continue Reading

ಭೀಕರ ರಸ್ತೆ ಅಪಘಾತ; ಕೇರಳ ಸಾರಿಗೆ ಸಂಸ್ಥೆಯ ಬಸ್ ಗೆ ಕಾರು ಡಿಕ್ಕಿ, ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ ಸಾರಿಗೆ ಸಂಸ್ಥೆಯ ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಲಪ್ಪುರದಲ್ಲಿ ನಡೆದಿದೆ. ಆಲಪ್ಪುಳದ ಕಲಾರ್‌ಕೋಡ್ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಕೆಎಸ್‌ಆರ್‌ಟಿಸಿ ಸೂಪರ್-ಫಾಸ್ಟ್ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳಲ್ಲದೆ, […]

Continue Reading

ಪೊಲೀಸ್ ಕಮೀಷನರ್ ಅಗ್ರವಾಲ್ ಎತ್ತಂಗಡಿಯಾಗದೆ ವಿರಮಿಸುವುದಿಲ್ಲ, ಹೋರಾಟವನ್ನು ಜಿಲ್ಲೆಯ ಮೂಲೆಮೂಲೆಗೆ ವಿಸ್ತರಿಸುತ್ತೇವೆ: ಮುನೀರ್ ಕಾಟಿಪಳ್ಳ

ಪೊಲೀಸ್ ಕಮೀಷನರ್ ವರ್ಗಾವಣೆಗೆ ಆಗ್ರಹಿಸಿ ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಪ್ರತಿಭಟನೆ, ಧರಣಿಗಳಿಗೆ ಅನುಮತಿ ನಿರಾಕರಿಸುತ್ತಿರುವ, ಜನಪರ ಸಂಘಟನೆಗಳ ಮೇಲೆ ಸರಣಿ ಮೊಕದ್ದಮೆ ಹೂಡುತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು, ಮಂಗಳೂರು ನಗರದಂದ ಅವರನ್ನು ವರ್ಗಾಯಿಸಬೇಕು ಒತ್ತಾಯಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಮೀಷನ್ ಹಠಾವೊ ಘೋಷಣೆಗಳನ್ನು ಕೂಗಿದರು. ಕಮೀಷನರ್ ವಿರುದ್ಧದ […]

Continue Reading

ಬುಸುಗುಟ್ಟಿದ ಬಣ ರಾಜಕೀಯ, ಕಾಂಗ್ರೆಸ್ ಕಛೇರಿಯಲ್ಲಿ ಭಾರಿ ತಮ್ಮಣ.!

ಮಾರಾಮಾರಿಗೆ ಸಾಕ್ಷಿಯಾಯಿತು ಜಿಲ್ಲಾ ಕಾಂಗ್ರೆಸ್ ಕಚೇರಿ ಕರಾವಳಿಯಲ್ಲಿ ಕಾಂಗ್ರೆಸ್ ಸೀಟು ಪಡೆಯಲು ಹರಸಾಹಸ ಪಡೆಯುತ್ತಿದ್ದರೂ, ಸೋತು ಸುಣ್ಣವಾಗಿದ್ದರೂ ಕಾಂಗ್ರೆಸ್ ನಾಯಕರ ಮಧ್ಯೆ ಹೊಡೆದಾಟಕ್ಕೇನೂ ಕಮ್ಮಿಯಿಲ್ಲ. ಹಲವಾರು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ನಾಯಕರ ಮಧ್ಯೆ ಹತ್ತಾರು ಬಣಗಳಾಗಿ ಹಂಚಿಹೋಗಿದ್ದು, ಚುನಾವಣಾ ಸಮಯದಲ್ಲಿ ಕೆಲವೊಂದು ಕಾಂಗ್ರೆಸ್ ನಾಯಕರು ಬೆಳಿಗ್ಗೆ ಕಾಂಗ್ರೆಸ್, ರಾತ್ರಿ ಹೊತ್ತಿನಲ್ಲಿ ಬಿಜೆಪಿ ಆಗಿ ಪರಿವರ್ತನೆಗೊಳ್ಳುತ್ತಾರೆ. ಇದೇ ಕಾರಣದಿಂದ ಕಾಂಗ್ರೆಸ್ ಹಲವು ಚುನಾವಣೆಯಲ್ಲಿ ಸೋತು ಮೂಲೆ ಸೇರಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹರೀಶ್ ಕುಮಾರ್ ಆಯ್ಕೆಯಾದ ನಂತರ ಸೋಲೇ […]

Continue Reading

ಆದಿವಾಸಿ ಸಮುದಾಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ. ಆ. ಹ. ಸಮನ್ವಯ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯರಿಗೆ ಮನವಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಆದಿವಾಸಿ ಮಲೆಕುಡಿಯ ಸಮುದಾಯ ವಿದ್ಯುತ್, ರಸ್ತೆ ಸೇರಿದಂತೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು , ಆದಿವಾಸಿ ಸಮುದಾಯಗಳಾದ ಮಲೆಕುಡಿಯ, ಕೊರಗ , ಮರಾಠಿ ನಾಯ್ಕ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ಬಾಂಜಾರು ಮಲೆಕುಡಿಯ ಕಾಲನಿಯ ಜಮೀನಿನ ಮೇಲೆ ರಾಜ್ಯ ಸರ್ಕಾರ ಹಾಕಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರದ ಗಮನ ಸೆಳೆಯಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ […]

Continue Reading

‘ಜೀಟಿಗೆ’ ಸಿನೆಮಾ ನಿರ್ಮಾಪಕನಿಂದ ಬಂಟ್ವಾಳ ಉದ್ಯಮಿಗೆ 9 ಕೋಟಿ ಉಂಡೆನಾಮ.!

ಬಣ್ಣ ಬಣ್ಣದ ಮಾತುಗಾರ..ತುಳು ಸಿನೆಮಾ ನಿರ್ಮಾಪಕನ ಮಕ್ಮಲ್ ಟೋಪಿ ಕಥೆ.! ಸಿನಿಮಾ ಅಂದ್ರೇನೇ ಮಾಯಾ ಲೋಕ. ಇದಕ್ಕೆ ಎಲ್ಲರೂ ಮಾರಿ ಹೋದವರೇ. ಇಲ್ಲಿ ಅನೇಕರು ಮುಖವಾಡದ ಬದುಕನ್ನು ಬದುಕುತ್ತಿರುತ್ತಾರೆ. ಬಣ್ಣ ಬಣ್ಣದ ಮಾತುಗಳಿಂದ ನಂಬಿಸುತ್ತಾರೆ. ಚೂರು ಯಾಮಾರಿದರೂ ತಲೆಗೆ ಮಕ್ಮಲ್ ಟೋಪಿ ಹಾಕಿ ಹಣೆಗೆ ತುಪ್ಪ ಸವರುತ್ತಾರೆ. ಇದ್ದ ಬದ್ದ ಹಣವನ್ನೆಲ್ಲ ದೋಚಿ ಕೈಗೆ ಸಿಗದಂತೆ ಕಣ್ಮರೆಯಾಗಿರುತ್ತಾರೆ ಇದಕ್ಕೆ ಮತ್ತೊಂದು ಉದಾಹರಣೆ ಎನ್ನುವಂತೆ ನಿರ್ಮಾಪಕ ಅರುಣ್ ರೈ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ […]

Continue Reading

ವಾಹನ ಅಪಘಾತ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ವಿಧಿವಶ

ಮೈಸೂರಿಗೆ ತೆರಳಿ, ಐಜಿಪಿಯವರನ್ನು ಬೇಟಿಯಾಗಿ ಹಾಸನಕ್ಕೆ ಮರಳುತ್ತಿದ್ದ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ನಿನ್ನೆ ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಹಾಸನ ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ […]

Continue Reading

ಕೋಣಾಜೆ ಪೊಲೀಸರಿಂದ ಮಾದಕ ದ್ರವ್ಯ ದ ವಿರುದ್ಧ ಭರ್ಜರಿ ಕಾರ್ಯಾಚರಣೆ;

ಅಲ್ಪಾಝ್, ಗಣೇಶ್, ಕಾರ್ತಿಕ್, ನಿಖಿಲ್ ಆರೆಸ್ಟ್ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಜೀರು ಎಂಬಲ್ಲಿ ನಿರ್ಜನ ಕೈಗಾರಿಕಾ ಪ್ರದೇಶದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲದ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸ ಲಾಗಿದೆ. ಒಟ್ಟು 1.5ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿ ಮೂಲದ ಕಿಂಗ್ ಪಿನ್ ಇಂದಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ಅಲ್ಫಾಝ್ ಯಾನೆ ಅಲ್ಪಾ ಪ್ಯಾಬ್ಲೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಯಿಂದ 53 ಗ್ರಾಂ ಎಂಡಿಎಂಎ ಮಾದಕ ವಸ್ತು, ಸ್ಕೋಕ್ ಪಾಟ್, ಸ್ವಿಝ್ […]

Continue Reading

ಅತನನ್ನು ಉಚ್ಛಾಟನೆ ಮಾಡಿ ಬಿಸಾಕಿ, ಅವನಿಂದ ಏನು ಆಗಲ್ಲ; ಆತ ಮುಖವಾಡ ಹಾಕಿಕೊಂಡಿರುವ ಹಿಂದುತ್ವದ ನಾಯಕ

ಬಸವನ ಗೌಡ ಪಾಟೇಲ್ ಯತ್ನಾಳ್ ವಿರುದ್ದ ಬಿಜೆಪಿ ನಾಯಕರು ಕೆಂಡಾಮಂಡಲ ರಾಜ್ಯ ಬಿಜೆಪಿಯ ಬಣ ಬಡಿದಾಟ ಇದೀಗ ಪೂರ್ತಿ ಬೀದಿಗೆ ಬಂದಿದ್ದು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ, ಬಿಜೆಪಿ ಕಾರ್ಯಕರ್ತರೇ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಬಿಜೆಪಿಯ ಹಲವು ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸುವ ಸಂದರ್ಭದಲ್ಲಿ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿ ಉಗಿದು ಆಚೆ ಹಾಕಿ ಎಂದು ಕೆಂಡಾಮಂಡಲಗೊಂಡರು. ಬಿ.ವೈ ವಿಜಯೇಂದ್ರ ಬಣದ ಎಂ.ಪಿ ರೇಣುಕಾಚಾರ್ಯ, ಬಿ.ಸಿ ಪಾಟೀಲ್ ಸೇರಿದಂತೆ ಹಲವು ನಾಯಕರು ಮೈಸೂರಿನ ಚಾಮುಂಡಿ […]

Continue Reading