ವಿಟ್ಲ: ಆರ್.ಐ ಕಛೇರಿಗೆ ನುಗ್ಗಿ ನಿಂದನೆ, ಹಲ್ಲೆಗೆ ಯತ್ನ, ಜೀವ ಬೆದರಿಕೆ ಹಾಕಿ ದಾಂಧಲೆ ಪ್ರಕರಣ; ಇಬ್ಬರ ವಿರುದ್ದ ಪ್ರಕರಣ ದಾಖಲು
ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿ ಟೇಬಲ್ ಗ್ಲಾಸ್ ಒಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಹರೀಶ್ ರೈ ಕಲ್ಮಲೆ ಮತ್ತು ಧನಂಜಯ ಪಾದೆ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಟ್ಲದಲ್ಲಿನ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಸಹಾಯಕ ಕೆ.ಗಿರೀಶ್ ಶೆಟ್ಟಿರವರ ಜೊತೆ ಕರ್ತವ್ಯದಲ್ಲಿದ್ದರು. ವೀರಕಂಭ ಗ್ರಾಮದ ನಿವಾಸಿಗಳಾದ ಹರೀಶ್ ರೈ ಕಲ್ಮಲೆ ಮತ್ತು ಧನಂಜಯ ಎಂಬವರು […]
Continue Reading