ಮಂಗಳೂರು: ಪೋರ್ಜರಿ ಸಹಿ ಹಾಕಿ ವಾಹನ ವರ್ಗಾವಣೆ ಪ್ರಕರಣ: ಪತಿ ವಿರುದ್ಧವೇ ಪತ್ನಿಯಿಂದ ಪೊಲೀಸ್ ಆಯುಕ್ತರಿಗೆ ದೂರು; ಪ್ರಕರಣ ದಾಖಲು
ಹೆಂಡತಿಯ ಮಾಲೀಕತ್ವದಲ್ಲಿದ್ದ ಮೂರು ಘನ ವಾಹನಗಳನ್ನು ಪೋರ್ಜರಿ ಸಹಿ ಹಾಕಿ ಗಂಡ ತನ್ನ ಅಪ್ರಾಪ್ತ ಮಗಳ ಹೆಸರಿಗೆ ವರ್ಗಾಯಿಸಿ ಮೋಸ ಮಾಡಿ ವಂಚಿಸಿರುವ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎಮ್.ಎಸ್.ಇ.ಝಡ್ ಕಾಲೊನಿ ರಾಮ ನಗರದ ನಿವಾಸಿ ಭವ್ಯ ಶೆಟ್ಟಿ ದೂರು ನೀಡಿರುವ ಮಹಿಳೆಯಾಗಿದ್ದು, ತನ್ನ ಗಂಡ ದಾಮೋದರ ಶೆಟ್ಟಿ ವಂಚನೆ ಮಾಡಿರುವುದಾಗಿ ದೂರು ನೀಡಿದ್ದಾರೆ. ಈಕೆಯ ಗಂಡ ದಾಮೋದರ ಶೆಟ್ಟಿ ಪ್ರತಿಷ್ಠಿತ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) […]
Continue Reading