ಕುಮಾರಣ್ಣ ಒಪ್ಪಿದ್ರೂ ಯೋಗಿ ಒಪ್ತಿಲ್ಲ
ಫೀಲ್ಡಿಗೆ ಇಳೀತಾರಾ ಡಿಕೆಸು?, ಯೋಗೇಶ್ವರ್ ಉಲ್ಟಾ ಹೊಡೆದಿದ್ದೇಕೆ? ✍️. ಆರ್.ಟಿ.ವಿಠ್ಠಲಮೂರ್ತಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಗ್ಗೆ ನಡ್ಡಾ ಪ್ರಸ್ತಾಪಿಸಿದ್ದಾರೆ. ‘ಕುಮಾರಸ್ವಾಮೀಜಿ. ಚನ್ನಪಟ್ಟಣ ಕ್ಷೇತ್ರದ ಬೈ ಎಲೆಕ್ಷನ್ನಿಗೆ ಸಂಬಂಧಿಸಿದಂತೆ ನಾವು ವರದಿ ತರಿಸಿಕೊಂಡಿದ್ದೇವೆ. ಎಷ್ಟೇ ಆದರೂ ಅದು ನಿಮ್ಮ ಕ್ಷೇತ್ರ.ಹೀಗಾಗಿ ನೀವು ನಿಮ್ಮ ಪುತ್ರನನ್ನು ಅಲ್ಲಿಂದ ಕಣಕ್ಕಿಳಿಸುತ್ತೀರೋ? ನಿಮ್ಮ ಕುಟುಂಬದ ಬೇರೊಬ್ಬರನ್ನು […]
Continue Reading