ಶ್ರೀಧರ್ ಮುಗೇರ ಕೊಲೆ ಪ್ರಕರಣ: ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆ ನಡೆಸಲು ಆದೇಶಿಸಿರುವುದು ಸ್ವಾಗತಾರ್ಹ ವಿಚಾರ.
ಬೆಳ್ತಂಗಡಿ: ಶಿಬಾಜೆಯ ಎಸ್ಟೇಟಿನಲ್ಲಿ ನಡೆದ ಶ್ರೀಧರ್ ಮುಗೇರ ಕೊಲೆ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ಸ್ವಾಗತಾರ್ಹ, ಅದೇ ರೀತಿ ಕಳಿಯ ಗ್ರಾಮದಲ್ಲಿ ವರ್ಷಗಳ ಹಿಂದೆ ನಡೆದ ಶ್ರೀಧರ್ ಮುಗೇರರ ಅಸಹಜ ಸಾವಿನ ಬಗ್ಗೆಯೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂಬ ಆಗ್ರಹ ಪರಿಶಿಷ್ಟ ಜಾತಿ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಕೇಳಿ ಬಂತು. ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳ್ತಂಗಡಿ ಪೊಲೀಸ್ ಉಪ-ವಿಭಾಗದ ಡಿವೈಎಸ್ಪಿ ರೋಹಿಣಿ ರವರ ಅಧ್ಯಕ್ಷತೆಯಲ್ಲಿ ಫೆ 22 ರಂದು ಮಾಸಿಕ ಪರಿಶಿಷ್ಟ ಜಾತಿ/ಪಂಗಡಗಳ […]
Continue Reading