ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ಎಂದು ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ಆದೇಶ
“ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ದೇಶವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ” ಎಂದು ಆರೋಪಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬಸ್ಸುಮ್ ದಿನೇಶ್ ರಾವ್ ದಾಖಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿರುವ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ. ಎಂ. ಶಿವಕುಮಾರ್ ಅವರು ಆರೋಪಿ ಯತ್ನಾಳ್ ಅವರಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿದ್ದಾರೆ. “ನನ್ನನ್ನು […]
Continue Reading