ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ, ಪಾದಯಾತ್ರೆಯಲ್ಲಿ ಬಿರುಕು.!
ಬಿಜೆಪಿ – ಜೆಡಿಎಸ್ ನಾಯಕರ ವಿರುದ್ಧ ಯೋಗೇಶ್ವರ್ ಬಂಡಾಯದ ಸಮರ; ಸಮಾವೇಶಕ್ಕೆ ಸಿದ್ದತೆ, ನಮ್ಮ ಶಾಸಕ – ನಮ್ಮ ಆಯ್ಕೆ. ಕರಪತ್ರ ಹಂಚಿಕೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪರಸ್ಪರ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಿದ ಪರಿಣಾಮ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದಾರೆ. ಆದರೆ ಇದೀಗ ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಒಂದೊಂದೆೇ ಸಂಗತಿಗಳು ಹೊರಬೀಳುತ್ತಿದೆ. ಕಳೆದ ವಾರವಷ್ಟೇ ಎಚ್‌ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಘಟಿಸಿರುವ ಪಾದಯಾತ್ರೆ […]
Continue Reading