ಮಚ್ಲಿ ಮಾಫಿಯಾ..! ಮೀನು ತಿನ್ನಲು ಮಂಗಳೂರಿನ ಸೀ ಫುಡ್ ರೆಸ್ಟೋರೆಂಟ್ ಗೆ ಹೋದರೆ ಜೋಕೆ.. ಜೇಬು ಖಾಲಿ ಖಾಲಿ.!

ಕರಾವಳಿಯ ಹೊಟೇಲ್ ಗಳ ಹಗಲು ದರೋಡೆಗೆ ಕಡಿವಾಣ ಹಾಕುವವರು ಯಾರು..? ಮಂಗಳೂರಿನ ಜನ ಬುದ್ಧಿವಂತರಂತೆ. ಓದಿನಲ್ಲಿ ಬುದ್ದಿವಂತ ಇರಬಹುದು ಅಷ್ಟೇ. ಆದರೆ ನಮ್ಮ ಕಾಲಬುಡದಲ್ಲೇ ಸುಲಿಗೆಕೋರರಿದ್ದರೂ ಅದನ್ನು ಪ್ರಶ್ನಿಸುವ ಕೆಲಸ ಮಾಡದೆ ಮೌನ ವಹಿಸಿರುವುದು ನೋಡುವಾಗ ಇವರು ಬುದ್ಧಿವಂತರೋ.. ತುಳುವಿನಲ್ಲಿ ಹೇಳುವಂತೆ ಬುದ್ಧಿ ‘ವಂತೆ’ ಎಂಬುದೋ ಗೊತ್ತಿಲ್ಲ. ಮಂಗಳೂರಿನಲ್ಲಿ ಲಕ್ಕಿ ಸ್ಕೀಂ ಗಳಂತವು ಹುಟ್ಟಿ ಇಲ್ಲಿನ ಬುದ್ಧಿವಂತರಿಗೆ ಉಂಡೆನಾಮ ಹಾಕಿದ್ದು ಇದೆ. ಬ್ಲೇಡ್ ಕಂಪೆನಿಗಳು ಇಲ್ಲಿರುವಷ್ಟು ಬೇರೆ ಕಡೆ ಎಲ್ಲೂ ಇಲ್ಲ. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ದೋಚುವುದನ್ನೇ […]

Continue Reading

ಸುಳ್ಯ ಸಂಪಾಜೆ ದರೋಡೆ ಪ್ರಕರಣ: 13 ವರ್ಷಗಳ ನಂತರ ಆರೋಪಿ ಖುಲಾಸೆ

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯಾಗಿದ್ದ ಶ್ರೀನಿವಾಸ್ ಯಾನೆ ಶೀನಾ ಎಂಬಾತನನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ. ಘಟನೆ ನಡೆದ 13 ವರ್ಷಗಳ ನಂತರ ಆರೋಪಿ ಖುಲಾಸೆಗೊಂಡಿದ್ದಾನೆ. 2013 ಜನವರಿ 27ರಂದು ನಾಗರಾಜ್ ಎಂಬುವವರು ಬಾಡಿಗೆಯ ಟಾಟಾ ಇಂಡಿಕಾ ಕಾರ್ ನಲ್ಲಿ ಮೈಸೂರು ಕಡೆಗೆ ಸಂಚಾರಿಸುತ್ತಿರುವಾಗ ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ನಾಗರಾಜ್ ರವರು ಇದ್ದ ಕಾರಿನ […]

Continue Reading

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ವಂಚನೆ ಪ್ರಕರಣದ ಕುಖ್ಯಾತ ಆರೋಪಿ ಸ್ಯಾಮ್ ಪೀಟರ್ ಬಂಧನ.

ಮಂಗಳೂರು ನಗರ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಸ್ಯಾಮ್ ಪೀಟರ್ @ ಡ್ಯಾನಿ ತಾರಕನ್ @ ಆಂಟನಿ, ಮರಿಯಾ ಕಾಟೇಜ್, ಕವನಾಡು, ಕೊಲ್ಲಂ, ಆಲಪ್ಪಿ, ಕೋಯಿಲಾಡ್, ಅಲಪ್ಪಿ ರೋಡ್, ಕೇರಳ. ಪ್ರಸ್ತುತ ವಿಳಾಸ: Chanakayapuri, Lucknow, Manas […]

Continue Reading

ಸಹಕಾರಿ ದಿಗ್ಗಜ ದಿವಂಗತ ಎಚ್. ನಾರಾಯಣ ಸನಿಲ್ ಹೆಸರಲ್ಲಿ ಮರಣೋತ್ತರ ಸಹಾಯ ನಿಧಿ ಸ್ಥಾಪಿಸಿದ ಪ್ರಿಯದರ್ಶಿನಿ ಕೋ.ಅಪರೇಟಿವ್ ಸೊಸೈಟಿ

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿ ಇದರ ವಾರ್ಷಿಕ ಮಹಾಸಬೆಯಲ್ಲಿ ಘೋಷಿಸಿದಂತೆ, ಸಹಕಾರಿ ದಿಗ್ಗಜ ದಿವಂಗತ ಎಚ್ ನಾರಾಯಣ ಸನಿಲ್ ಮರಣೋತ್ತರ ಸಹಾಯ ನಿಧಿಯನ್ನು ಸ್ಥಾಪನೆ ಮಾಡಿದ್ದು, ಈ ನಿಧಿಯ ಅನ್ವಯ ಸೊಸೈಟಿಯಲ್ಲಿ ಸದಸ್ಯರಾಗಿದ್ದ ವ್ಯಕ್ತಿಗಳು ಮರಣ ಹೊಂದಿದ್ದಲ್ಲಿ ಅವರ ವಾರಿಸುದಾರರಿಗೆ ಮೃತರ ಶವ ಸಂಸ್ಕಾರ ಬಾಬ್ತು 10 ಸಾವಿರ ರೂಪಾಯಿ ಮೊತ್ತವನ್ನು ಸಹಾಯ ರೂಪವಾಗಿ ನೀಡಲಾಗುವುದು. ಎಂದು ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ ಬರ್ನಾಡ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಹಳೆಯಂಗಡಿಯ ಎಚ್ ನಾರಾಯಣ […]

Continue Reading

ಪೊಲೀಸ್ ಇಲಾಖೆಯಲ್ಲಿ ಡೀಲ್ ಮಾಸ್ಟರ್.. ಇಲಾಖೆಯೊಳಗಿನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಹೊರತಂದ ಆಡಿಯೋ.!

ಖಡಕ್ ಗೃಹ ಮಂತ್ರಿ ಇದ್ದರೂ ಪೋಸ್ಟಿಂಗ್ ಗೆ ನಡೆಯುತ್ತೆ ಡೀಲಿಂಗ್.. ಆಡಿಯೋ ಬಿಚ್ಚಿಟ್ಟ ಸತ್ಯ! ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಬ್ರಹ್ಮಾಂಡ ಗಾತ್ರದ ಭ್ರಷ್ಟಾಚಾರ ನಡೆಯುತ್ತಿದೆ ಅನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಪೊಲೀಸ್ ಇಲಾಖೆಯಲ್ಲೂ ಭ್ರಷ್ಟಾಚಾರ ಮೇಳೈಸುತ್ತಿದೆ ಅನ್ನುವ ಸುದ್ದಿ ಇದ್ದರೂ ಅದಕ್ಕೆ ಪುಷ್ಟಿ ನೀಡುವಂತ ಆಡಿಯೋ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪೊಲೀಸ್ ಠಾಣೆಯ ಪ್ರಮುಖ ಹುದ್ದೆ ಹಾಗೂ ಪೋಸ್ಟಿಂಗ್ ಪಡೆಯಲು ದುಡ್ಡೇ ಪ್ರಮುಖ ಮಾನದಂಡವಾಗುತ್ತಿದೆ ಅನ್ನುವ ಸುದ್ದಿ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿದೆ. ಹಳಿಯಾಳದ ಹಿಂದಿನ […]

Continue Reading

‘ನಾಗೇಂದ್ರ’ ಬಿಜೆಪಿಗೆ ಕ್ರೆಡಿಟ್ಟು, ಕಾಂಗ್ರೆಸ್ಸಿಗೆ ಕ್ಯಾಶು’

✍️ ಆರ್.ಟಿ.ವಿಠ್ಠಲಮೂರ್ತಿ ಸಚಿವ ನಾಗೇಂದ್ರ ರಾಜೀನಾಮೆ‌ ಎಪಿಸೋಡಿನ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಮುಗಿಬೀಳಲು ಸಿಎಂ ಡಿ.ಕೆ.ಶಿವಕುಮಾರ್ ಸಜ್ಜಾಗಿದ್ದಾರೆ.ಅಂದ ಹಾಗೆ ವಾಲ್ಮೀಕಿ ಹಗರಣದ ಹೆಸರಿನಲ್ಲಿ ಸಚಿವ ನಾಗೇಂದ್ತ ಅವರ ವಿರುದ್ಧ ಬಿಜೆಪಿ ತಿರುಗಿ ಬಿತ್ತಲ್ಲ? ಹೀಗೆ ಅ ತಿರುಗಿ ಬಿದ್ದರೂ ಕಾಂಗ್ರೆಸ್ ಅದನ್ನು ನಿರಾಯಾಸವಾಗಿ ಎದುರಿಸಬಹುದಿತ್ತು.ಯಾಕೆಂದರೆ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಎಂತೆಂತಹ ಹಗರಣಗಳ ಆರೋಪ ಬಂದು ರಣ ರಾದ್ಧಾಂತವಾದರೂ ಸಿದ್ದು-ಡಿಕೆಶಿ ನೇತೃತ್ವದ ಕಾಂಗ್ರೆಸ್ಸು ಅದಕ್ಕೆ ಕ್ಯಾರೇ ಎನ್ನಲಿಲ್ಲ. ಅದು ಸಿದ್ದರಾಮಯ್ಯ ವಿರುದ್ದದ ಮೂಡಾ […]

Continue Reading

ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಬಂಧನ, ನೋಟಿಸ್​ ನೀಡುವಿಕೆಗೆ ಸಂಬಂಧ ಸುಪ್ರೀಂ ಕೋರ್ಟ್‌ ನಿರ್ದೇಶನ ಪಾಲಿಸದೇ ಹೋದರೆ ಗಂಭೀರ ಪರಿಣಾಮ ಎದುರಿಸಬೇಕು: ಹೈಕೋರ್ಟ್

ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವ ಹಾಗೂ ನೋಟಿಸ್​ ನೀಡುವಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನಿರ್ದೇಶನದ ಅನುಸಾರ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸದೇ ಹೋದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾದೀತು ಎಂದು ಹೈಕೋರ್ಟ್ ಪೊಲೀಸರಿಗೆ ಕಠಿಣ ಎಚ್ಚರಿಕೆ ನೀಡಿದೆ. ಮೋಹನ್ ಗೌಡ ಎಂಬವರ ವಿರುದ್ಧ ವೈಟ್‌ಫೀಲ್ಡ್ ಪೊಲೀಸರು ದಾಖಲಿಸಿರುವ ಎ‍ಫ್‌ಐಆರ್‌ ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಪೊಲೀಸರ ವರ್ತನೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಕಾಣಿಸುತ್ತಿಲ್ಲವೇ ಎಂದು […]

Continue Reading

2029 ಕ್ಕೆ ದೇಶದಲ್ಲಿ ಜೆನ್ ಝೀ ಗಳದ್ದೇ ಕಾರುಬಾರು.. ಜೆನ್ ಝೀ ಗಳ ಹೃದಯ ಗೆದ್ದವರಿಗೆ ಗದ್ದುಗೆ ಫಿಕ್ಸ್!

ಹಿಂದೂ -ಮುಸ್ಲಿಂ ಖೇಲ್ ಖತಂ.. ಜೆನ್ ಝೀ -ಮಿಲೇನಿಯಲ್ಸ್ ತೀರ್ಪೆ ಫೈನಲ್ 2029 ಕ್ಕೆ ಚುನಾವಣೆಯ ಇಶ್ಯೂ ಯಾವುದೆಂದರೆ ಒಳ್ಳೆಯ ಗುಣಮಟ್ಟದ ಶಿಕ್ಷಣ, ಉಜ್ವಲ ಭವಿಷ್ಯಕ್ಕಾಗಿ ಯುವಜನತೆಗೆ ಉದ್ಯೋಗ, ಪರಿಸರದ ಬಗ್ಗೆ ಕಾಳಜಿ, ಆರೋಗ್ಯಕರ ಜೀವನ, ಬೆಲೆ ಏರಿಕೆಗೆ ಕಡಿವಾಣ, ಸ್ವಾಭಿಮಾನದ ಬದುಕು ಇದೇ ಮುಖ್ಯ ಅಸ್ತ್ರ ವಾಗುವ ಸಾಧ್ಯತೆಗಳಿವೆ. ದೇಶದೆಲ್ಲೆಡೆ ಜೆನ್ ಝೀ ಗಳ ಸಂಖ್ಯೆ ಗಣನೀಯ ಮಟ್ಟದಲ್ಲಿರುವುದರಿಂದ ಈ ತಲೆಮಾರನ್ನು ರಾಜಕಾರಣಿಗಳು ಭಾವನಾತ್ಮಕ ಅಂಶಗಳನ್ನು ಮುಂದಿಟ್ಟು ಮಂಕು ಮರುಳು ಮಾಡಲು ಸಾಧ್ಯವಿಲ್ಲ. ದೇಶದಲ್ಲಿ ಒಟ್ಟು […]

Continue Reading

ಎಸ್ ಐ ಆರ್ ನಾಲ್ಕು ದಿನಗಳ ವಿಶೇಪ ಅಭಿಯಾನ. ಆಗಸ್ಟ್‌ 29 ಮತ್ತು 30, ಸೆಪ್ಟೆಂಬರ್ 19 ಮತ್ತು 20

ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (SIR‌) ಕ್ಲೇಮು, ಆಕ್ಷೇಪ ಹಾಗೂ ನೋಂದಣಿಗೆ ಅರ್ಜಿ ಸಲ್ಲಿಸುವಲ್ಲಿ ಮತದಾರರಿಗೆ ನೆರವಾಗಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ನಾಲ್ಕು ದಿನಗಳ ವಿಶೇಷ ಅಭಿಯಾನವನ್ನು ಘೋಷಿಸಿದೆ. ಆಗಸ್ಟ್‌ 29 ಮತ್ತು 30, ಸೆಪ್ಟೆಂಬರ್ 19 ಮತ್ತು 20ರಂದು ಈ ವಿಶೇಷ ಅಭಿಯಾನ ನಡೆಯಲಿದೆ.ನಾಲ್ಕು ದಿನ ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯು ಸೂಚಿಸಿದೆ. ಈ ಸಂದರ್ಭದಲ್ಲಿ ಅವರು ಅಗತ್ಯ ಪ್ರಮಾಣದಷ್ಟು ಅರ್ಜಿ ನಮೂನೆ-6, 7 ಮತ್ತು 8 ಅನ್ನು […]

Continue Reading

ಅಪ್ಪಟ ಜಾತ್ಯಾತೀತವಾದಿ, ಕೋಮುವಾದಿಗಳಿಗೆ ಸಿಂಹ ಸ್ವಪ್ನ, ನೇರ ನಡೆನುಡಿಯ ದಲಿತ ನಾಯಕ ಶೇಖರ್ ಕುಕ್ಕೇಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ

ಮೃದು ಹಿಂದುತ್ವವಾದಿಗಳನ್ನು ದೂರ ಇಟ್ಟು ಅರ್ಹರನ್ನು ಪರಿಗಣಿಸಲಿ; ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅತ್ಯಂತ ಸೂಕ್ತ ಮತ್ತು ಇಂದಿನ ಕಾಲಘಟ್ಟಕ್ಕೆ ಅತ್ಯಂತ ತುರ್ತು ಅಗತ್ಯವಾಗಿ ಮುಂಚೂಣಿಯಲ್ಲಿ ಕಾಣಿಸುವ ಏಕೈಕ ವ್ಯಕ್ತಿ ಶೇಖರ್ ಕುಕ್ಕೇಡಿ. ಸಾಮಾಜಿಕ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಯುವ ನಾಯಕ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಮಾಜಿ ಅಧ್ಯಕ್ಷ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, […]

Continue Reading