ದೇಶದ ಪ್ರಗತಿಗೆ ಭ್ರಷ್ಟಾಚಾರ ಅಡ್ಡಿ; ಪ್ರಬಲ ಕಾನೂನು ಜಾರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ; ಪ್ರಧಾನಿಗೆ ಮನವಿ

ಎಲ್ಲಾ ರಾಜ್ಯಗಳಲ್ಲೂ ಭ್ರಷ್ಟಾಚಾರ; ಪ್ರಧಾನಿಗೆ CRF ನಿಂದ 700 ಪುಟಗಳ ವರದಿ, ಕಠಿಣ ಶಿಕ್ಷೆಯ ಕಾನೂನು ಜಾರಿಗೆ ಸಲಹೆ ಭ್ರಷ್ಟರಿಗೆ ಜೀವಾವಧಿ ಮರಣದಂಡನೆ ಶಿಕ್ಷೆಯ ಜಾರಿಗೆ ತರಲು ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಫೆಬ್ರವರಿ 9 ರಂದು ಪ್ರಧಾನಿ, ಕೇಂದ್ರ […]

Continue Reading

ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಭ್ರಷ್ಟಾಚಾರದ ಹಗರಣ ಬೆಳಕಿಗೆ: ಹತ್ತು ಎಕರೆ 20 ಗುಂಟೆ ಜಾಗಕ್ಕೆ ಅನಧಿಕೃತವಾಗಿ ‘ಎ’ ಖಾತಾ; 5 ಕೋಟಿಗೂ ಹೆಚ್ಚು ಕಿಕ್‌ಬ್ಯಾಕ್ ಆರೋಪ

ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಮತ್ತೊಂದು ದೊಡ್ಡ ಭ್ರಷ್ಟಾಚಾರದ ಹಗರಣ ಬೆಳಕಿಗೆ ಬಂದಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಹೆಮ್ಮಿಗೆಪುರ, ಉತ್ತರಹಳ್ಳಿ ಹೋಬಳಿ, ಮಲ್ಲಸಂದ್ರ ಗ್ರಾಮದ ಸುಮಾರು 19 ಎಕರೆ ಜಾಗಕ್ಕೆ ನಕಲಿ PID ನಂಬರ್ ಮತ್ತು ನಕಲಿ ‘ಎ’ ಖಾತಾ ಸೃಷ್ಟಿಸಿ ಕೋಟಿಗಟ್ಟಲೇ ಹಣ ಪಡೆದ ಆರೋಪ ಎದುರಾಗಿದೆ. ಉಪ ಆಯುಕ್ತ ಅಬ್ದುಲ್ ರಬ್, ಜಂಟಿ ಆಯುಕ್ತೆ ಆರತಿ ಆನಂದ್, ರೆವೆನ್ಯೂ ಇನ್‌ಸ್ಪೆಕ್ಟರ್ (RI) ಶಿವಕುಮಾರ್ ARO ರಮೇಶ್ ರಾಥೋಡ್ ಈ ನಾಲ್ವರ ವಿರುದ್ಧ ಗಂಭೀರ […]

Continue Reading

ಕಾರ್ಮಿಕ ಸಂಹಿತೆಗಳ ವಿರುದ್ದ ಅಖಿಲ ಭಾರತ ಮಹಾಮುಷ್ಕರ; ಮಂಗಳೂರಿನಲ್ಲಿ ರಸ್ತೆತಡೆ ಹಾಗೂ ಪ್ರತಿಭಟನಾ ಪ್ರದರ್ಶನ

ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ಇಂದು (ಫೆಬ್ರವರಿ – 12) ರೈತ ಕಾರ್ಮಿಕರ ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ ಅತ್ಯಂತ ಯಶಸ್ವಿಯಾಗಿ ಜರುಗಿದ್ದು,ಅದರ ಭಾಗವಾಗಿ ಮಂಗಳೂರಿನ ಹೃದಯಭಾಗದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ವಿಭಾಗದ ಕಾರ್ಮಿಕರು ನೌಕರರು ಜತೆಯಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆಯನ್ನು ನಡೆಸಿದರು. 500ಕ್ಕೂ ಮಿಕ್ಕಿದ ಪ್ರತಿಭಟನಾಕಾರರು, ಕಾರ್ಪೊರೇಟ್ ಹಿತಾಸಕ್ತಿಗಳನ್ನು ತನ್ನ ಮೂಲಮಂತ್ರವನ್ನಾಗಿಸಿದ ಕೇಂದ್ರ ಸರಕಾರದ ವಿರುದ್ದ […]

Continue Reading

ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿದ ನಕಲಿ ಮಂತ್ರವಾದಿ; ರಾಜನ್ ಬಾಬು ಅಲಿಯಾಸ್ ಮುರಾರಿ ಬಂಧನ

ಕೊಲ್ಲಂ: ಮೂಢನಂಬಿಕೆಯ ಹೆಸರಿನಲ್ಲಿ ನಡೆದ ಘಟನೆಯೊಂದು ಬೆಚ್ಚಿಬೀಳಿಸಿದೆ. ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜನ್ ಬಾಬು ಅಲಿಯಾಸ್ ಮುರಾರಿ ಎಂಬ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ಘಟನೆಯು ಪುತೂರು ಪೊಲೀಸ್ ಠಾಣಾ ವ್ಯಾಪ್ತಿಯ ವೆಂಡರ್ ಎಂಬಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಮತ್ತು ಆಕೆಯ ತಾಯಿ ಮೊದಲು ಜ್ಯೋತಿಷ್ಯದ ಸಲಹೆಗಾಗಿ ಆರೋಪಿಯನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಆರೋಪಿಯು, ನಿಮ್ಮೆಲ್ಲಾ ಕಷ್ಟಗಳಿಗೆ ಬಾಲಕಿಯ ದೇಹದಲ್ಲಿರುವ ‘ಕೆಟ್ಟ […]

Continue Reading

ಪಲ್ಗುಣಿ ನದಿಯ ನೀರು ಕುಲುಷಿತ, ದುರ್ವಾಸನೆ, ಜಲಚರಗಳ ಸಾವು. ತನಿಖೆ ಹಾಗು ಕ್ರಮಕ್ಕೆ ಹೋರಾಟ ಸಮಿತಿ ಆಗ್ರಹ

ಪಲ್ಗುಣಿ ನದಿಯ ಹಿನ್ನೀರು ಆಗಿರುವ ಕೂಳೂರು, ರಾಯಿಕಟ್ಟೆ ಹಳ್ಳದಲ್ಲಿ ನೀರು ಮಲಿನಗೊಂಡು ದುರ್ವಾಸನೆ ಬೀರುತ್ತಿದ್ದು, ಮೀನು, ಏಡಿ ಸಹಿತ ಜಲಚರಗಳು ಸತ್ತು ತೇಲುತ್ತಿವೆ. ಇದರಿಂದಾಗಿ ದಟ್ಟ ಜನವಸತಿ ಇರುವ ಸುತ್ತಲ ಪ್ರದೇಶದಲ್ಲಿ ಅಸಹನೀಯ ಸ್ಥಿತಿ ನಿರ್ಮಾಣಗೊಂಡಿದೆ. ಕಳೆದ ಒಂದು ವಾರದಿಂದ ಗ್ರಾಮಸ್ಥರು ಈ ಕುರಿತು ದೂರುತ್ತಿದ್ದರೂ ಯಾವುದೇ ನಿರ್ಣಾಯಕ ಕ್ರಮಗಳು ಕೈಗೊಂಡಿರುವುದಿಲ್ಲ. ಪಲ್ಗುಣಿ ನದಿಯಲ್ಲಿ ಇಂತಹ ಗಂಭೀರ ಮಾಲಿನ್ಯಕ್ಕೆ ಬೈಕಂಪಾಡಿ ಕೈಗಾರಿಕಾ ವಲಯ ಸೇರಿದಂತೆ ಸುತ್ತಲಿನ ಹಲವು ಕೈಗಾರಿಕೆಗಳು ತಮ್ಮ ಘಟಕಗಳಿಂದ ಶುದ್ದೀಕರಿಸದ ತ್ಯಾಜ್ಯ ನೀರನ್ನು ನೇರವಾಗಿ […]

Continue Reading

ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಮೂಗುದಾರ; ಆಕ್ಷೇಪಾರ್ಹ ವಿಷಯವನ್ನು ಮೂರು ಗಂಟೆಗಳ ಒಳಗೆ ತೆಗೆದುಹಾಕುವುದು ಕಡ್ಡಾಯ: ಕೇಂದ್ರ ಸರಕಾರ

ಭಾರತ ಸರ್ಕಾರವು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ಅನ್ನು ಬಿಗಿಗೊಳಿಸಿದೆ. ನವೆಂಬರ್ 15, 2025 ರಿಂದ ಜಾರಿಗೆ ಬಂದ ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ನಿಯಮಗಳು, 2025 ಅನ್ನು ಜಾರಿಗೆ ತಂದಿದೆ. ತಿದ್ದುಪಡಿಗಳು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ, ವಿಶೇಷವಾಗಿ ಕಾನೂನುಬಾಹಿರ ಮತ್ತು ಹಾನಿಕಾರಕ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವ ಬಗ್ಗೆ ಸೂಚನೆ ನೀಡಿದೆ. ಭಾರತ ಸರ್ಕಾರವು AI-ರಚಿತ ಮತ್ತು ಡೀಪ್‌ಫೇಕ್ ವಿಷಯದ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ, ಸಾಮಾಜಿಕ ಮಾಧ್ಯಮ […]

Continue Reading

ಮಂಗಳೂರು: ಮಹಿಳೆಯರನ್ನು ನಂಬಿಸಿ, ಹಲವಾರು ಮದುವೆ; ಬಹು ಪತ್ನಿ ವಲ್ಲಭ ಸುಶಾಂತ್ ಪೂಜಾರಿ ಬಂಧನ

ನೊಂದ ಮಹಿಳೆಯೊಬ್ಬರಿಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿಯು ಮ್ಯಾಟ್ರಮೋನಿ ಆನ್ ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 02/02/2025 ರಲ್ಲಿ ಮದುವೆಯಾಗಿದ್ದಲ್ಲದೆ, ಅವರನ್ನು ನಂಬಿಸಿ ಹಂತ ಹಂತವಾಗಿ 6 ಲಕ್ಷದ 60 ಸಾವಿರ ರೂ. ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ ದಿನಾಂಕ 15/11/2025 ರಂದು ನಾಪತ್ತೆಯಾಗಿರುತ್ತಾನೆ. ನಂತರದ ದಿನಗಳಲ್ಲಿ ದೂರುದಾರರು ಅತನ ಬಗ್ಗೆ ಅನುಮಾನಗೊಂಡ ವಿಚಾರಿಸಿದಾಗ ಇದೇ ರೀತಿ ಸುಮಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಮೋಸ ಮಾಡಿರುವ […]

Continue Reading

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಅಧಿಕಾರಿಗಳಿಗೆ ಪ್ರದಾನಿ ಮೋದಿ ಖಡಕ್ ವಾರ್ನಿಂಗ್; ದೇಶದಲ್ಲಿ ಹೆದ್ದಾರಿಗಳು ಸುಧಾರಣೆಯಾಗಬೇಕಿದೆ. ಕಾಮಗಾರಿಗಳು ಮುಗಿಸಲು ಮೇ ತಿಂಗಳ ಗುಡುವು

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಅಧಿಕಾರಿಗಳಿಗೆ ಪ್ರದಾನಿ ನರೇಂದ್ರ ಮೋದಿಯವರು ಖಡಕ್ ಸೂಚನೆಗಳನ್ನು ನೀಡಿದ್ದಾರೆ. ದೇಶದಲ್ಲಿ ಹೆದ್ದಾರಿಗಳು ಸುಧಾರಣೆಯಾಗಬೇಕಿದೆ. ಕಾಮಗಾರಿಗಳು ಬೇಗ ಮುಗಿಸಲು ಮೇ ತಿಂಗಳ ಗುಡುವನ್ನು ಕೊಟ್ಟಿದ್ದಾರೆ. ಸರಿಯಾಗಿ ಕಾಮಗಾರಿ ನಿರ್ವಹಣೆ ಮಾಡದ ಕಾಂಟ್ರಾಕ್ಟರ್‌ಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನಿರ್ದೇಶಿಸಿದ್ದಾರೆ. ಹೆದ್ದಾರಿಗಳ ಗುಣಮಟ್ಟವನ್ನು ಸುಧಾರಿಸಲು ಒತ್ತು ನೀಡುವಂತೆ ಸಚಿವಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ ತಿಂಗಳ ಗಡುವು ನೀಡಿದ್ದಾರೆ. ವಿಶೇಷವಾಗಿ ಮುಂಗಾರು ಹಂಗಾಮಿನಲ್ಲಿ ಮತ್ತು ಅದರ ನಂತರದ ಕಳಪೆ ರಸ್ತೆಗಳ ಬಗ್ಗೆ […]

Continue Reading

ಬಿಜೆಪಿಯಿಂದ ಆರ್ಎಸ್ಎಸ್ ಗೆ ಅಚ್ಛೇ ದಿನ್ ಬಂದಿಲ್ಲ; ಸ್ವಯಂಸೇವಕರ ಕಠಿಣ ಪರಿಶ್ರಮ, ಸೈದ್ಧಾಂತಿಕ ನೀತಿಗಳ ಬದ್ಧತೆಯಿಂದ ಆರ್‌ಎಸ್‌ಎಸ್‌ಗೆ ‘ಅಚ್ಛೇ ದಿನ್’ ಬಂದಿದೆ: ಮೋಹನ್ ಭಾಗವತ್

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ ಕಾರಣವಾಗಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.ಬಿಜೆಪಿ ಅಧಿಕಾರಕ್ಕೆ ಬಂದ ನಂತರ RSSಗೆ ಅಚ್ಛೇ ದಿನ್’ ಬಂದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಭಾಗವತ್, “ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ. ಅದು ಬೇರೆ ದಾರಿ, ನಾವು ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವು. ನಮ್ಮನ್ನು ಬೆಂಬಲಿಸಿದವರಿಗೆ ಲಾಭವಾಗಿದೆ ಎಂದರು. ಸ್ವಯಂಸೇವಕರ ಕಠಿಣ ಪರಿಶ್ರಮ ಮತ್ತು ಸೈದ್ಧಾಂತಿಕ ನೀತಿಗಳ ಬದ್ಧತೆಯಿಂದ […]

Continue Reading

ಗಂಜಿಮಠ: ಸೂರಲ್ಪಾಡಿಯಲ್ಲಿ ನಿರ್ಮಾಣವಾಗುತ್ತಿರುವ ಟೋಲ್ ಪ್ಲಾಜಾಗೆ ಹೈಕೋರ್ಟಿನ ಹಿರಿಯ ವಕೀಲ ಎಸ್. ಬಾಲನ್ ನೇತೃತ್ವದ ವಕೀಲರ ನಿಯೋಗ ಭೇಟಿ ನೀಡಿ ಪರಿಶೀಲನೆ

ಮಂಗಳೂರಿನ ಗಂಜಿಮಠ-ಸೂರಲ್ಪಾಡಿಯಲ್ಲಿ ನಿರ್ಮಾಣವಾಗುತ್ತಿರುವ ಟೋಲ್ ಪ್ಲಾಜಾ ಕಾಮಗಾರಿಯನ್ನು ಹಿರಿಯ ವಕೀಲ ಎಸ್ ಬಾಲನ್ ನೇತೃತ್ವದ ವಕೀಲರ ನಿಯೋಗ ಇಂದು ಭೇಟಿ ನೀಡಿ ಪರಿಶೀಲಿಸಿತು‌. ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ ಅವರು ಈ ನಿಯೋಗವನ್ನು ಮುನ್ನಡೆಸಿದರು. ಹಿರಿಯ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಹಿರಿಯ ವಕೀಲ-ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಪತ್ರಕರ್ತ ನವೀನ್ ಸೂರಿಂಜೆ ಅವರು ನಿಯೋಗದಲ್ಲಿದ್ದರು. ಗಂಜೀಮಠ – ಸೂರಲ್ಪಾಡಿ ಅಕ್ರಮ ಟೋಲ್ ವಿರುದ್ದ ಈಗಾಗಲೇ ‘ಟೋಲ್ ವಿರೋಧಿ […]

Continue Reading