ಬಜಪೆ ಫೈನಾನ್ಸ್ ಸೊಸೈಟಿಯಲ್ಲಿ ಆಸಿಡ್ ದಾಳಿ ನಡೆಸಿ, ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳ ಹೆಡೆಮುರಿ ಕಟ್ಟಿದ ಬಜಪೆ ಪೊಲೀಸರು
ಬಜಪೆ ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಹಾಕಿಕೊಂಡು ಬಂದು ಮಹಿಳೆಯರ ಮೇಲೆ ಆಸಿಡ್ ದಾಳಿ ನಡೆಸಿ ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಮತ್ತು 15 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹ ಎಂಬವರ ಮಾಲಕತ್ವದ ಬಜಪೆ ಫೈನಾನ್ಸ್ ಕಾರ್ಪೊರೇಷನ್ (ರಿ) ಸೊಸೈಟಿಗೆ ದಿನಾಂಕ 04.07.2024 ರಂದು ಸಂಜೆ 4 ರ ಸಮಯಕ್ಕೆ ಕಪ್ಪು ಬಣ್ಣದ ಸ್ಕೂಟರ್ ನಲ್ಲಿ ಬುರ್ಖಾ ಧರಿಸಿದ ಮಹಿಳೆ ಮತ್ತು […]
Continue Reading