ಸುರತ್ಕಲ್ ನಲ್ಲಿ ಬಿಜೆಪಿ ಅಡಳಿತದ ನಗರ ಪಾಲಿಕೆಯ ಅಧಿಕೃತ ಡೆಂಗಿ ಸೊಳ್ಳೆ, ಲಾರ್ವಾ ಉತ್ಪತ್ತಿ ಕೇಂದ್ರ

ಪಾಳು ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸ್ಥಿತಿ ಕಂಡು ಅಸಮಾಧಾನ, ಆಕ್ರೋಶಗೊಂಡಿರುವ ಇಲ್ಲಿನ ಜನತೆ “ಯಾರ ಕೆನ್ನೆಗೆ ಭಾರಿಸಬೇಕು” ಭರತ್ ಶೆಟ್ರೆ: ಮುನೀರ್ ಕಾಟಿಪಳ್ಳ ದಕ್ಷಿಣ ಕನ್ನಡ ಜಿಲ್ಲೆ ಡೆಂಗಿಯಿಂದ ತತ್ತರಿಸಿದೆ. ಡೆಂಗಿ ಹರಡುವ ಸೊಳ್ಳೆಗಳು ಒಂದೆಡೆ ನಿಂತ ನೀರಿನಲ್ಲಿ ಉತ್ಪಾದನೆ ಆಗುತ್ತವೆ. ಲಾರ್ವಾ ಉತ್ಪಾದನೆ ಆಗುವ ಇಂತಹ ಸ್ಥಳಗಳನ್ನು ಗುರುತಿಸಿ ಅವುಗಳನ್ನು ನಾಶ ಪಡಿಸಬೇಕು ಎಂದು ಸರಕಾರ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಪ್ರಕಟನೆಗಳ ಮೇಲೆ ಪ್ರಕಟನೆ ಹೊರಡಿಸುತ್ತಿದೆ. ಡೆಂಗಿ ಜ್ವರದ ಪ್ರಧಾನ ಕೇಂದ್ರವಾಗಿರುವ ಮಂಗಳೂರು ನಗರದಲ್ಲಿಯಂತೂ ಈ […]

Continue Reading

ವಖ್ಫ್ ಆಸ್ತಿ ಸೇರಿದಂತೆ ಆಗಸ್ಟ್‌ನಿಂದ ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರಿ ಜಮೀನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ ರಾಜ್ಯದಲ್ಲಿ 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ದತ್ತಾಂಶ ಸಂಗ್ರಹಿಸಲಾಗಿದೆ. 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಪೈಕಿ 10.78 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು […]

Continue Reading

ಅಧಿಕಾರ ದುರುಪಯೋಗ, ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ರದ್ದು: ಕರ್ನಾಟಕ ಹೈಕೋರ್ಟ್

ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಅಧಿಕಾರ ದುರುಪಯೋಗ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ರದ್ದುಪಡಿಸಿದೆ. ಹಿಂದಿನ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಏಳು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅರ್ಜಿದಾರ ಅಧಿಕಾರಿಗಳ ವಿರುದ್ಧ ವಿಚಾರಣೆ […]

Continue Reading

ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ವರ್ಗಾವಣೆ ಆದೇಶ ರದ್ದುಗೊಳಿಸಿದ ಸರಕಾರ.

ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ಅವರ ವರ್ಗಾವಣೆ ಆದೇಶವನ್ನು ಸರಕಾರ ರದ್ದುಗೊಳಿಸಿದೆ. ಅನಂದ್‌ ರವರು 2023ರ ಜೂ. 28ರಂದು ಮಂಗಳೂರು ಪಾಲಿಕೆಯ ಕಮಿಷನರ್‌ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಸರಕಾರ ಜುಲೈ 4ರಂದು ಹುದ್ದೆ ಗೊತ್ತುಪಡಿಸದೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಮೊದಲು ಮಂಗಳೂರಿನಲ್ಲಿ ಎ.ಸಿ ಯಾಗಿದ್ದ ಪ್ರಸ್ತುತ ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್‌ ಅವರನ್ನು ಮಹಾನಗರ ಪಾಲಿಕೆಯ ಕಮಿಷನರ್‌ ಸ್ಥಾನಕ್ಕೆ ನಿಯೋಜನೆ ಮಾಡಿತ್ತು. […]

Continue Reading

ರಾಹುಲ್ ಗಾಂಧಿಯ ಕೆನ್ನೆಗೆ ಬಾರಿಸುವುದು ಬಿಡಿ, ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನ ಮೈ ಮುಟ್ಟುವ ತಾಕತ್ತು, ದಮ್ಮು ಭರತ್ ಶೆಟ್ರೆಗಿದೆಯಾ: ಗಿರೀಶ್ ಆಳ್ವ

ರಾಹುಲ್ ಗಾಂಧಿ ಈ ದೇಶದ ಪರಮೋಚ್ಚ ನಾಯಕ, ರಾಹುಲ್ ಗಾಂಧಿ ಕೆನ್ನೆಗೆ ಬಾರಿಸುವುದು ಬಿಡಿ, ನಮ್ಮ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನ ಮೈ ಮುಟ್ಟುವ ತಾಕತ್ತು ನಿಮಗಿದೆಯೆ ಭರತ್ ಶೆಟ್ಟಿಯವರೇ.? ಎಂದು ಶಾಸಕ ಭರತ್ ಶೆಟ್ಟಿ ರಾಹುಲ್ ಗಾಂಧಿ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಗಿರೀಶ್ ಆಳ್ವ ಕಿಡಿಕಾರಿದ್ದಾರೆ. ನೀವು ಶಾಸಕರಾಗಲು ನಾಲಾಯಕ್, ಸಂವಿಧಾನದ ಆಶಯದಂತೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನೀವು ರಸ್ತೆ ಬದಿ ಪುಡಿ […]

Continue Reading

ಮಣ್ಣು ಕುಸಿತದಲ್ಲಿ ಸಾವನ್ನಪ್ಪಿದ ಕಟ್ಟಡ ಕಾರ್ಮಿಕನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ – ಸುನಿಲ್ ಕುಮಾರ್ ಬಜಾಲ್

ಮಂಗಳೂರು ನಗರದ ಬಲ್ಮಠ ವಾಸುಲೇನ್ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ಮಣ್ಣು ಕುಸಿತದಿಂದಾಗಿ ಸಾವನ್ನಪ್ಪಿದ ಹಾಗೂ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿರುವ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರಿಗೆ ತಲಾ 50 ಲಕ್ಷ ರೂ.ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಕಾರ್ಮಿಕ ಇಲಾಖಾ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕೇಂದ್ರ ಕಾರ್ಮಿಕ ಸಂಘಟನೆಯಾದ CITU ದ.ಕ‌.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಎಚ್ಚರಿಕೆ ನೀಡಿದರು. ಮಣ್ಣು ಕುಸಿತ ಘಟನೆಗೆ ನೇರ ಕಾರಣವಾದ ಬಿಲ್ಡರ್ ಹಾಗೂ ಜಿಲ್ಲಾಡಳಿತದ […]

Continue Reading

ಉಳ್ಳಾಲ ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಞಳ್ ಕೂರ ವಿಧಿವಶ

ಸಯ್ಯಿದ್ ತಾಜುಲ್ ಉಲಮಾ ಉಳ್ಳಾಲ ತಂಞಳ್ ರವರ ಸುಪುತ್ರರಾಗಿರುವ ಸಯ್ಯಿದ್ ಫಝಲ್ ಕೋಯಮ್ಮ ತಂಞಳ್ ಅಲ್ ಬುಖಾರಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಉಳ್ಳಾಲದ ಖಾಝಿ ಯಾಗಿ, ಪ್ರಮುಖ ಧಾರ್ಮಿಕ ವಿದ್ವಾಂಸರಾಗಿ ಗುರುತಿಸಿಕೊಂಡಿದ್ದರು. ಅವರ ಜನಾಝ ಕೇರಳದ ಎಟ್ಟಿಕುಲಂ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ ಎಂದು ಉಳ್ಳಾಲದ ದರ್ಗಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ನಂಬಿದ ವಕೀಲರಿಂದಲೇ ಮೋಸ.! ಜಮೀನು ವಂಚನೆ ಪ್ರಕರಣ: ವಕೀಲರ ಸಹಿತ ಆರೋಪಿಗಳ ಮೇಲೆ ಪ್ರಕರಣ ದಾಖಲು.

ಸುರತ್ಕಲ್: ಜಮೀನು ಮಾರಾಟದಲ್ಲಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಸೇರಿದಂತೆ ಕ್ರಯಪತ್ರದ ಮೂಲಕ ಮಾರಾಟ ಮಾಡಲು ನೆರವು ನೀಡಿದ ಮತ್ತು ಅಕ್ರಮದಲ್ಲಿ ಭಾಗಿಯಾದ 14 ಮಂದಿ ಮೇಲೆ ಸೆನ್ ಪೊಲೀಸರು FIR ದಾಖಲು ಮಾಡಿದ್ದಾರೆ. ಮಂಗಳೂರ ನಗರದ ಗಂಗಾಧರ್ ಎಚ್. ಎಂಬವರು ಈ ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ. ಕುಸುಮ ಕೆ. ಸುವರ್ಣ, ನೀರಜಾಕ್ಷಿ ಅಗರ್‌ವಾಲ್ ಮತ್ತು ಇತರ 11 ಮಂದಿ ಪ್ರಕರಣದಲ್ಲಿ ಇತರ ಆರೋಪಿಗಳಾಗಿದ್ದಾರೆ. ಸುರತ್ಕಲ್ ಮುಂಚೂರಿನ ಕೆ. ರುಕ್ಮಯ್ಯ ಶೆಟ್ಟಿ ಅವರು […]

Continue Reading

ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿ ಬಲಿಪಗುಳಿಯಲ್ಲಿ ಕಳ್ಳರ ಕರಾಮತ್ತು.

ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದೊಯ್ದು ಪರಾರಿ. ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ಕಳ್ಳತನ ನಡೆದಿದೆ. ವಿದೇಶದಲ್ಲಿರುವ ಸುಲೈಮಾನ್ ಎಂಬವರ ಮನೆಯ ಮಹಡಿಯ ಕಿಟಕಿ ಸರಳು ತುಂಡರಿಸಿ ಬಾಗಿಲಿನ ಮೂಲಕ ಒಳನುಗ್ಗಿದ ಕಳ್ಳರಿಂದ ದುಷ್ಕೃತ್ಯ ನಡೆದಿದೆ. ಕೋಣೆಯೊಳಗೆ ನಿದ್ರಿಸಿದ್ದ ವೃದ್ಧೆ ಐಸಮ್ಮಾ(72)ಅವರ ಕತ್ತು ಹಿಸುಕಿ ಪ್ರಜ್ಞಾಹೀನರಾದ ಬಳಿಕ ಕಿವಿಯಲ್ಲಿದ್ದ ಹಿಂದಿನ ಕಾಲದ ಚಿನ್ನದ ಕಿವಿಯೋಲೆಗಳನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಇನ್ನೊಂದು ಕೋಣೆಯಲ್ಲಿ ಮಕ್ಕಳೊಂದಿಗೆ ಮಲಗಿದ್ದ ಐಸಮ್ಮಾ […]

Continue Reading

9/11 ಸಮಸ್ಯೆ ಪರಿಹಾರಕ್ಕೆ ಉಸ್ತುವಾರಿ ಸಚಿವರಿಗೆ ಮನವಿ.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9&11 ಗಳಿಗೆ ಮಂಗಳೂರಿನ ಮೂಡ ಕಛೇರಿಗೆ ಅನುಮತಿಗಾಗಿ ಹೋಗಬೇಕಾಗಿದ್ದು,ಇದು ದೂರದ ಗ್ರಾಮಗಳಿಂದ ಬರುವವರು 100 ಕಿ.ಲೋ ಗಿಂತ ಹೆಚ್ಚು ಸಂಚಾರ ಮಾಡಬೇಕಾದ ಅನಿವಾರ್ಯತೆ ಇದೆ. ಇದರ ಜೊತೆಗೆ ಸಾವಿರಾರು ಕಡತಗಳನ್ನು ವಿಲೇವಾರಿ ಮಾಡುವುದು ಮೂಡ ಸಿಬ್ಬಂದಿಗಳಿಗೂ ಅಸಾಧ್ಯವಾಗಿದ್ದು, ಇದರಿಂದ ಕಟ್ಟಡ ನಿರ್ಮಾಣ, ಸಾಲ ವ್ಯವಹಾರಕ್ಕೆ 9&11 ಸಕಾಲದಲ್ಲಿ ದೊರೆಯದೇ […]

Continue Reading