ವಿಧಾನಪರಿಷತ್ ಸದಸ್ಯರಾಗುತ್ತಾರಾ ಕಟೀಲು.? ಕೋಟಾ ತೆರವಿನ ಸ್ಥಾನ ಯಾರಿಗೆ.?
ವಿಧಾನಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಆಯ್ಕೆಗೊಳ್ಳುವ ಮೂಲಕ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರಿಂದ ತೆರವಾದ ಸ್ಥಾನಕ್ಕೆ ಶ್ರೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಕರಾವಳಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿರೋಧದಿಂದ ಸಂಸದ ಟಿಕೆಟ್ ಕಳೆದುಕೊಂಡಿದ್ದ ಹ್ಯಾಟ್ರಿಕ್ ಸಂಸದ ನಳಿನ್ ಕುಮಾರ್ ಕಟೀಲ್ ಪಕ್ಷದೊಂದಿಗೆ ಮುನಿಸಿಕೊಳ್ಳದೆ ಕಾಸರಗೋಡು ಭಾಗದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯಿಂದ ಈ ಬಾರಿ ಹೊಸ ಅಭ್ಯರ್ಥಿ ಬ್ರಿಜೇಶ್ […]
Continue Reading