ಮಂಗಳೂರು: ಬರ್ಕೆ ಪೊಲೀಸರ ಕಾರ್ಯಾಚರಣೆ; ಕುಖ್ಯಾತ ಕಳ್ಳನ ಬಂಧನ; ಲಕ್ಷಾಂತರ ರೂ. ಬೆಲೆಬಾಳುವ ಚಿನ್ನದ ಒಡವೆ, ನಗದು ವಶ
ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ KSRTC ಬಸ್ಸು ನಿಲ್ದಾಣದಲ್ಲಿ ದಿನಾಂಕ: 23-01-2026 ರಂದು ಸಂಜೆ ಸಮಯ ಏಳು ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಮಯ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗನ್ನು ಕಳವುಗೈದಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂ: 10/2026 ರಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ […]
Continue Reading