ಬೆಳ್ತಂಗಡಿ: ಅಪಾಯಕಾರಿ ಮರದ ಕಾಲುಸಂಕ ಪ್ರದೇಶಕ್ಕೆ ಬೆಳ್ತಂಗಡಿ ನ್ಯಾಯಾಧೀಶರ ಭೇಟಿ
ಲಾಯಿಲ ಗ್ರಾಮದ ಬರೆಮೇಲು ನಡುಗುಡ್ಡೆ ಎಂಬಲ್ಲಿರುವ ಅಪಾಯಕಾರಿ ಕಾಲುಸಂಕವನ್ನು ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು, ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮನು ಬಿ.ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶರು, ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ರಾಮಲಿಂಗಪ್ಪರವರು ಅದಿತ್ಯವಾರ ಸಂಜೆ ಭೇಟಿ ನೀಡಿ ವೀಕ್ಷಿಸಿದರು. ಕಳೆದ ಬುಧವಾರ ಲಾಯಿಲ ಪರಿಶಿಷ್ಟ ಜಾತಿ, ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ವ್ಯಾಪಕ ಚರ್ಚೆ, ಮಾಧ್ಯಮಗಳ ವರದಿಯ ನಂತರ ಶುಕ್ರವಾರ ಅಧಿಕಾರಿಗಳ ದಂಡು ಈ ಪ್ರದೇಶಕ್ಕೆ ಭೇಟಿ ನೀಡಿದ್ದರು. ಇದೀಗ […]
Continue Reading