ಆಪರೇಷನ್ ವೇಳೆ ಮಹಿಳೆ ಮೃತ್ಯು: ಕಾರ್ಕಳ ಖಾಸಗಿ ಆಸ್ಪತ್ರೆಯ ವೈದ್ಯರ ವಿರುದ್ಧ ಪ್ರಕರಣ ದಾಖಲು
ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದ ಕುರಿತು ಕಾರ್ಕಳದ ಖಾಸಗಿ ಆಸ್ಪತ್ರೆಯ ವೈದ್ಯರಾದ ನಾಗರತ್ನ, ರಹಮತ್ತುಲ್ಲಾ ಮತ್ತು ತುಷಾರ್ ಎಂಬವರ ವಿರುದ್ಧ ಕರ್ತವ್ಯಲೋಪ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಸಾಣೂರು ಗ್ರಾಮದ ಝುಬೈದಾ ಎಂಬವರು 2025 ಮೇ 10 ರಂದು ಹೊಟ್ಟೆನೋವಿನ ಚಿಕಿತ್ಸೆಗೆಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 1.30 ರ ಸುಮಾರಿಗೆ ಆಸ್ಪತ್ರೆಯ ವೈದ್ಯಾಧಿಕಾರಿ ನಾಗರತ್ನ ಅವರು ತಕ್ಷಣ ಆಪರೇಷನ್ ಆಗದಿದ್ದರೆ ಜೀವಕ್ಕೆ ಅಪಾಯವಿದೆ ಎಂದು ಹೇಳಿ ಆಪರೇಷನ್ ಥಿಯೇಟರ್ ಗೆ ಕರೆದೊಯ್ದಿದ್ದರು. […]
Continue Reading