ವಿಟ್ಲ: ಅಕ್ರಮ ಕೋಳಿ ಅಂಕಕ್ಕೆ ಧಾಳಿ, 27 ಜನರ ವಿರುದ್ದ ಪ್ರಕರಣ ದಾಖಲು.
ಕೋಳಿ ಅಂಕದಲ್ಲೂ ರಾಜಕೀಯ; ನಿನ್ನೆ ಕಾಂಗ್ರೆಸ್ ಶಾಸಕರ ನಾಯಕತ್ವ, ಇಂದು ಬಿಜೆಪಿಯ ಸಂಜೀವ ಮಠಂದೂರು, ಜಿಲ್ಲಾಧ್ಯಕ್ಷ ಸತೀಶ ಕುಂಪಲ ನೇತ್ರತ್ವ ಬಂಟ್ವಾಳ ಕೇಪು ಗ್ರಾಮದ ಕೇಪು ಮುರಳೀಧರ ರೈ ಎಂಬವರ ಗದ್ದೆಯಲ್ಲಿ, ದಿನಾಂಕ 21-12-2025 ರಂದು ಬೆಳಿಗ್ಗೆ ಹಲವು ಜನರು ಸೇರಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಮಾಹಿತಿಯಂತೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಕೇಪು ಗ್ರಾಮದ ಕೇಪು ಮುರಳೀಧರ ರೈ ಎಂಬವರ ಗದ್ದೆಯಲ್ಲಿ, […]
Continue Reading