ಮಂಗಳೂರು: ಡ್ರಗ್ಸ್ ಜಾಲದ ಐದು ಮಂದಿ ಪೆಡ್ಲರ್ ಗಳಿಗೆ 14 ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿದ ನ್ಯಾಯಾಲಯ
ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಐದು ಮಂದಿ ಆರೋಪಿಗಳಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಕಠಿಣ ಸಜೆ ಹಾಗೂ ದಂಡ ವಿಧಿಸಿ ಆದೇಶ ನೀಡಿರುತ್ತದೆ. 2022ರಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪೆಡ್ಲರ್ ಗಳನ್ನು ಬಂಧಿಸಿ, ಅವರಿಂದ 125 ಗ್ರಾಂ ಎಂಡಿಎಂಎ ವಶಕ್ಕೆ ಪಡೆದು, ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು. ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಉಪ್ಪಳದ ಮಹಮ್ಮದ್ […]
Continue Reading