ಮದುವೆಯಾಗುವುದಾಗಿ ನಂಬಿಸಿ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ರೂ. ವಂಚನೆ, ಪ್ರಕರಣ ದಾಖಲು
ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ, ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಯ್ಯೂರು ಗ್ರಾಮದ ಉದ್ಯಮಿ ಅನನ್ಯ ಕೃಷ್ಣ ಎಂಬವರಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಮೂಲಕ ಶಿವಮೊಗ್ಗ ಮೂಲದ ಅನಿಷಾ ಪಾಲನ್ನ ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್ ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಸಂಪರ್ಕ ದಲ್ಲಿದ್ದು, ಮದುವೆಯಾಗುವ ಕುರಿತು ಮೊಬೈಲ್ ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಆರೋಪಿ […]
Continue Reading