ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು. ಕಂದಾವರ […]

Continue Reading

15 ವರ್ಷಗಳ ಹಳೆಯ ವಾಹನ ಮಾಲಕರಿಗೆ ಕೇಂದ್ರ ಸರಕಾರದಿಂದ ಭಾರೀ ಶಾಕ್, ಇಂದಿನಿಂದ ಭಾರೀ ಶುಲ್ಕ

ವಾಹನ ಫಿಟ್ ಆಗಿದ್ರೂ, 15 ವರ್ಷಗಳ ನಂತರವೂ ರಸ್ತೆಗಳಲ್ಲಿ ಓಡಾಟ ಮುಂದುವರಿಸಿದರೆ, ಇಂದಿನಿಂದ ಭಾರೀ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಕೇಂದ್ರದ ಇತ್ತೀಚಿನ ನಿರ್ಧಾರದೊಂದಿಗೆ, ಹಳೆಯ ವಾಹನಗಳನ್ನು ರಸ್ತೆಗಳಲ್ಲಿ ಓಡಿಸುವುದು ಹೊರೆಯಾಗಲಿದೆ. 15 ವರ್ಷಗಳವರೆಗಿನ ನಾಲ್ಕು ಚಕ್ರಗಳ ವಾಹನಗಳಿಗೆ ಫಿಟ್‌ನೆಸ್ ಶುಲ್ಕ ಕೇವಲ 944 ರೂ. ಹದಿನೈದು ವರ್ಷಗಳನ್ನು ಮೀರಿದರೆ, ಅದು ವರ್ಷಕ್ಕೆ 5,310 ರೂ. ಪಾವತಿಸಬೇಕಾಗುತ್ತದೆ. 20 ವರ್ಷಗಳನ್ನು ಮೀರಿದರೆ, ಅದು ವಾರ್ಷಿಕವಾಗಿ 10,620 ರೂ. ಪಾವತಿಸಬೇಕಾಗುತ್ತದೆ. ಅದೇ ನಾಲ್ಕು ಚಕ್ರಗಳ ಕೋಟಾದಲ್ಲಿರುವ ಲಘು ವಾಹನಗಳಿಗೆ ಹದಿನೈದು ವರ್ಷಗಳವರೆಗೆ […]

Continue Reading

ಒಬ್ಬರ ಹೆಸರಿನಲ್ಲಿ ಖರೀದಿಯಾದ ಸಿಮ್‌ ಕಾರ್ಡ್‌ ನಂತರದಲ್ಲಿ ದುರ್ಬಳಕೆ ಆದರೆ, ಮೂಲ ವ್ಯಕ್ತಿಯನ್ನು ಕೂಡ ಅಪರಾಧಿ ಎಂದು ಪರಿಗಣಿಸಬಹುದು: ಕೇಂದ್ರ ಸರಕಾರ

ಮೊಬೈಲ್‌ ಸಿಮ್‌ ಕಾರ್ಡ್‌ಗಳನ್ನು ಸೈಬರ್‌ ಅಪರಾಧ ಚಟುವಟಿಕೆಗಳಿಗೆ ಅಥವಾ ಇತರ ಅಪರಾಧ ಕೃತ್ಯಗಳಿಗೆ ದುರ್ಬಳಕೆ ಮಾಡಿಕೊಂಡರೆ, ಆ ಸಿಮ್‌ ಕಾರ್ಡ್ ಯಾರ ಹೆಸರಿನಲ್ಲಿದೆಯೋ ಅವರನ್ನೇ ಹೊಣೆ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ನಾಗರಿಕರು ಎಚ್ಚರಿಕೆಯಿಂದ ಇರಬೇಕು, ಮೊಬೈಲ್‌ ಫೋನ್‌ನ ಐಎಂಇಐ ಸಂಖ್ಯೆಯನ್ನು ಬದಲಾಯಿಸಿದ್ದರೆ ಅಂತಹ ಮೊಬೈಲ್‌ ಫೋನ್‌ ಬಳಕೆ ಸೂಕ್ತವಲ್ಲ ಎಂದು ಕೇಂದ್ರ ದೂರಸಂಪರ್ಕ ಇಲಾಖೆಯ ಪ್ರಕಟಣೆ ಹೇಳಿದೆ. ನಕಲಿ ದಾಖಲೆಗಳನ್ನು ಬಳಸಿ ಸಿಮ್‌ ಕಾರ್ಡ್‌ ಖರೀದಿಸಬಾರದು, ಗ್ರಾಹಕರು ತಮ್ಮ ಹೆಸರಿನಲ್ಲಿ […]

Continue Reading

ಬೀಡಿ ಮಾಲಕರ ವಂಚನೆಯ ವಿರುದ್ಧ ಬೀದಿಗಿಳಿದ ಬೀಡಿ ಕಾರ್ಮಿಕರು; ಹಗಲು-ರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಉದ್ಘಾಟನೆ

ಕಳೆದ 7 ವರ್ಷಗಳಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ಮೀನಾ ಮೇಷ ಎಣಿಸುವ ರಾಜ್ಯ ಸರಕಾರದ ವಿರುದ್ದ ಬೀಡಿ ಕಾರ್ಮಿಕರು CITU ನೇತ್ರತ್ವದಲ್ಲಿ ಇಂದಿನಿಂದ (24-11-2025) ನಗರದ ಕ್ಲಾಕ್ ಟವರ್ ಬಳಿಯಲ್ಲಿ ರಾತ್ರಿ ಹಗಲು ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು. ಪ್ರಾರಂಭದಲ್ಲಿ ಧರಣಿನಿರತರು ಬೀಡಿ ಮಾಲಕರು ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ಬೀಡಿ […]

Continue Reading

ಮಂಗಳೂರು: ಪ್ರಸಿದ್ಧ ನ್ಯಾಯವಾದಿ ಯು. ಮುಹಮ್ಮದ್ ಆಲಿ ವಿಧಿವಶ

ಮಂಗಳೂರಿನಲ್ಲಿ ಹಲವಾರು ವರ್ಷಗಳಿಂದ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿ ಪ್ರಸಿದ್ಧರಾಗಿದ್ದ ಯು. ಮುಹಮ್ಮದ್ ಆಲಿ ಇಂದು ಮುಂಜಾನೆ ಹೊಸದಿಲ್ಲಿಯಲ್ಲಿ ವಿಧಿವಶರಾಗಿದ್ದಾರೆ. ಜಡ್ಜ್ ಉಳ್ಳಾಲ ಹಮ್ಮಬ್ಬ ರವರ ಸುಪುತ್ರರಾಗಿರುವ ಮುಹಮ್ಮದ್ ಆಲಿ ನ್ಯಾಯವಾದಿ ಜೊತೆಗೆ ಸಾಮಾಜಿಕ ಸೇವೆ ಹಾಗೂ ರಾಜಕೀಯ ವಲಯದಲ್ಲೂ ಗುರುತಿಸಿಕೊಂಡಿದ್ದರು. ಮುಸ್ಲಿಂ ಲೀಗ್ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಮುಹಮ್ಮದ್ ಆಲಿ ಚುನಾವಣೆಯಲ್ಲೂ ಕೂಡ ಸ್ಪರ್ಧಿಸಿದ್ದರು. ಮಂಗಳೂರಿನ ಪ್ರಸಿದ್ಧ ನ್ಯಾಯವಾದಿಯಾಗಿದ್ದ ಮುಹಮ್ಮದ್ ಆಲಿ ಕಾರ್ಯ ನಿಮಿತ್ತ ದೆಹಲಿಗೆ ತೆರಳಿದ್ದರು. ಇಂದು ಮುಂಜಾನೆ ಫಜರ್ ನಮಾಜಿಗೆ ಮಸೀದಿಯಲ್ಲಿದ್ದ ಸಂದರ್ಭ ಹೃದಯಾಘಾತ […]

Continue Reading

ಹುಬ್ಬಳ್ಳಿ: ಇಡಿ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

ಕೇರಳ ಮೂಲದ ಚಿನ್ನಾಭರಣದ ವ್ಯಾಪಾರಿಗಳೇ ದರೋಡೆಕೋರರ ಟಾರ್ಗೆಟ್ ಇಡಿ ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ ರೂ.2 ಲಕ್ಷ ನಗದು ದೋಚಿದ ಘಟನೆ ಕಳೆದ ಗುರುವಾರ ನಡೆದಿದೆ. ವ್ಯಾಪಾರಿ ಸುದೀನ್ ಎಂ.ಆರ್ ಅವರು ಚಿನ್ನಾಭರಣ ಅಂಗಡಿಗಳಿಗೆ ಆಭರಣ […]

Continue Reading

ಕಬಡ್ಡಿ ಕ್ಷೇತ್ರದಲ್ಲಿ ಭರವಸೆ ಮೂಡಿಸಿದ ಗ್ರಾಮೀಣ ಪ್ರತಿಭೆ ಶಶಿಕಾಂತ್ ಸುಲ್ಕೇರಿ; ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ತಾಲೂಕು , ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ , ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈತ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇಲ್ಲಿ 10 […]

Continue Reading

‘ದುಬೈ ರನ್’ ನಲ್ಲಿ ಮಿಂಚಿದ ಬ್ಯಾರಿಗಳು; ಅತೀ ಉದ್ದನೆಯ ಯುಎಇ ಧ್ವಜದ ದೃಶ್ಯವನ್ನು ಹಂಚಿಕೊಂಡ ದುಬೈ ರಾಜಕುಮಾರ ಶೇಖ್ ಹಮ್ದಾನ್

ದುಬೈ: ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರವಿವಾರ ದುಬೈಯ ಶೇಖ್ ಝಾಯೆದ್ ರಸ್ತೆಯಲ್ಲಿ ನಡೆದ ಐತಿಹಾಸಿಕ ‘ದುಬೈ ರನ್–2025’ ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಅನಿವಾಸಿ ಸಮುದಾಯವು ಅದ್ಭುತ ಹಾಜರಾತಿ ನೀಡಿ ಎಲ್ಲರ ಗಮನ ಸೆಳೆದಿದೆ. ಲಕ್ಷಾಂತರ ಮಂದಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ, ಯುಎಇ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ (BCCI) ಅಧ್ಯಕ್ಷ ಹಿದಾಯತ್ ಅಡ್ಡೂರು ಅವರ ನೇತೃತ್ವದಲ್ಲಿ ಸಾವಿರಾರು ಬ್ಯಾರಿಗಳು ‘ದುಬೈ ಬ್ಯಾರೀಸ್’ ಎಂದು ಮುದ್ರಿತ ಟೀ–ಶರ್ಟ್‌ಗಳನ್ನು ಧರಿಸಿ, […]

Continue Reading

ಚಿನ್ನದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕೊಟ್ಯಾಂತರ ಮೌಲ್ಯದ ಚಿನ್ನ ದರೋಡೆ ಪ್ರಕರಣ

ಗಡಿ ಜಿಲ್ಲೆಗಳಲ್ಲಿ ನಟೋರಿಯಸ್ ಕೇರಳಿಯನ್ ಗ್ಯಾಂಗ್ ಮತ್ತೆ ಆಕ್ಟಿವ್ ಬೆಂಗಳೂರಲ್ಲಿ ನಡೆದ ಏಳು ಕೋಟಿಗೂ ಅಧಿಕ ಮೊತ್ತದ ದರೋಡೆ ಪ್ರಕರಣದ ನೆನಪು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕೋಟ್ಯಂತರ ಮೌಲ್ಯದ ಚಿನ್ನದ ಗಟ್ಟಿಯನ್ನು ದರೋಡೆಕೋರರು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಚಾಮರಾಜನಗರದ ಬಂಡಿಪುರ ಅರಣ್ಯ ಪ್ರದೇಶದ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಚಿನ್ನದ ವ್ಯಾಪಾರಿಯೊಬ್ಬರು ಕೇರಳಕ್ಕೆ ತೆರಳಿದ್ದರು. ಈ ವೇಳೆ ಕಾರನ್ನು ಅಡ್ಡಗಟ್ಟಿದ ದರೋಡೆಕೋರರು ಮಾರಕಾಸ್ತ್ರ […]

Continue Reading

ಕೇಂದ್ರ ಸರಕಾರ ಜಾರಿ ಮಾಡಿದ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿ ಮಾಡಿದ ಕಾರ್ಮಿಕ ವಿರೋಧಿಯಾದ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಹಾಗೂ ಕರ್ನಾಟಕ ರಾಜ್ಯ ಸರಕಾರ ಈ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಬಾರದು ಎಂದು ಒತ್ತಾಯಿಸಿ ಇಂದು ದೇಶಾದ್ಯಂತ ಕಾರ್ಮಿಕರಿಂದ ಸ್ವಯಂಪ್ರೇರಿತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು, ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುವ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ […]

Continue Reading