ಕಲ್ಲಡ್ಕ ಪ್ರಭಾಕರ ಭಟ್ ಗೆ ಇಂದೂ ಮಂಜೂರಾಗದ ಜಾಮೀನು.! ಬಂಧಿಸಲು ಕಾರಣ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು.!
ಮಂಗಳೂರು: ‘ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ’ ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ಇಂದೂ ಇತ್ಯರ್ಥವಾಗದೇ ಮುಂದೂಡಲ್ಪಟ್ಟಿತು. ಬಿಎನ್‌ಎಸ್‌ಎಸ್ ಸೆಕ್ಷನ್ 338, 339 ಪ್ರಕಾರ ಜನವಾದಿ ಮಹಿಳಾ ಸಂಘಟನೆಯ ನಾಯಕಿ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಿದ್ದು, ವಾದ ಮಂಡಿಸಲು ಸಮಾಯಾವಕಾಶ ಕೇಳಿದರು. ಪೊಲೀಸರ ಪರ ಸರ್ಕಾರಿ ವಕೀಲರು ಜಾಮೀನು […]
Continue Reading