ಸಂತ್ರಸ್ತ ಕೈದಿಗಳ ಬಿಡುಗಡೆಗೆ ಏಕರೂಪ ನೀತಿ ರೂಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ
ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಈವರೆಗೂ ಜೈಲಿನಲ್ಲಿ ಕೊಳೆಯುತ್ತಿರುವ ವೃದ್ಧರು ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ಸೂಕ್ತ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದೆ. ಈ ನೀತಿಯು ಕೈದಿಗಳ ಬಿಡುಗಡೆಗೆ ಇರಬೇಕಾದ ಅರ್ಹತಾ ಮಾನದಂಡಗಳು ಮತ್ತು ಕಾರ್ಯವಿಧಾನದ ಚೌಕಟ್ಟನ್ನು ಸ್ಪಷ್ಟವಾಗಿ […]
Continue Reading