ಅನ್ ಲೈನ್ ಪ್ರಕರಣದ ಸೈಬರ್ ವಂಚಕರ ಬಂಧನ. 150 ಕೋಟಿ ರೂ. ವಂಚನೆ, 127 ಪ್ರಕರಣಗಳು ದಾಖಲು, ಮೊದಲ ಬಾರಿಗೆ ಸಿಕ್ಕಿಬಿದ್ದ ಆರೋಪಿ.
ಸೈಬರ್ ಅಪರಾಧ ಠಾಣೆ ಪೊಲೀಸರು ಆನ್‌ಲೈನ್ ವಂಚನೆ ಪ್ರಕರಣದಲ್ಲಿ ಅಂತರರಾಜ್ಯ ಆರೋಪಿಯೊಬ್ಬನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿ ನೂರಾರು ಕೋಟಿ ರೂ. ವಂಚಿಸಿದ್ದಾನೆ ಎನ್ನಲಾಗಿದ್ದು, ಈತನ ಬ್ಯಾಂಕ್ ಖಾತೆಯಲ್ಲಿ 18 ಕೋಟಿ ರೂ. ಪತ್ತೆಯಾಗಿದೆ. ಹಾಸನ ಬೇಲೂರಿನ ಶಾಂತಿನಗರದ ನಿವಾಸಿ ಸೈಯದ್ ಅರ್ಫಾತ್ ಪಾಷ ಬಂಧಿತ. ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉಬೇದ್ ತಲೆಮರೆಸಿಕೊಂಡಿದ್ದಾನೆ. ದಾವಣಗೆರೆಯ ಉದ್ಯಮಿಯ ಬ್ಯಾಂಕ್ ಖಾತೆಯಲ್ಲಿದ್ದ ರೂ. 52.60 ಲಕ್ಷ ಹಣವನ್ನು ಆರೋಪಿಗಳು ನೆಟ್ ಬ್ಯಾಂಕಿಂಗ್ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. […]
Continue Reading