ಅಂತರ್ ರಾಜ್ಯ ಕುಖ್ಯಾತ ವಾಹನ ಜೋರನ ಬಂಧನ: ಕಳವುಗೈದ ಪಿಕಪ್ ವಾಹನ, ಮತ್ತು ಬೈಕ್ ಪೊಲೀಸ್ ವಶಕ್ಕೆ
ಸುರತ್ಕಲ್ ಪೊಲೀಸ್ ಠಾಣೆ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಕಳವು ಗೈದಿದ್ದ ಅಂತರ್ ರಾಜ್ಯ ಕಳವು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ತಿರುವನಂತಪುರಂ ಜಿಲ್ಲೆಯ ರಾತಿಕ್ಕಲ್ ವರ್ಕಲಾ ಗ್ರಾಮದ ನಿವಾಸಿ ಹಂಝ ಕುಪ್ಪಿಕಂಡ ಯಾನೆ ಹಂಝ ಯಾನೆ ಹಂಝ ಪೊನ್ನನ್ (29) ಎಂದು ತಿಳಿದು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಆತನು ಚಲಾಯಿಸುತ್ತಿದ್ದ ಬೈಕ್‌ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್‌ನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ […]
Continue Reading