ಮಂಗಳೂರು ಕೋಟಿ ಮೌಲ್ಯದ ಚಿನ್ನದ ಗಟ್ಟಿ ದರೋಡೆ: ಪರಿಚಿತರಿಂದಲೇ ನಡೆದ ಕೃತ್ಯ, ಮಹತ್ವದ ಸುಳಿವು ಲಭ್ಯ
ಮಂಗಳೂರು ನಗರದ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫಾ ಎಂಬವರನ್ನು ದರೋಡೆಕೋರರು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1650 ಗ್ರಾಂ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.26ರಂದು ರಾತ್ರಿ 8:30ರ ವೇಳೆಗೆ ಅಂಗಡಿಯಿಂದ ಸುಮಾರು 1.5 ಕೋಟಿ ರೂ.ಮೌಲ್ಯದ 1,650 ಗ್ರಾಂ ತೂಕದ ಮೆಲ್ಟ್ ಮಾಡಿದ ಚಿನ್ನವನ್ನು ಶುದ್ಧ ಚಿನ್ನವಾಗಿ ಪರಿವರ್ತಿಸಲು ನಗರದ ರಥಬೀದಿಯ ಸಂತೋಷ್ ಎಂಬವರ ಚಿನ್ನದ ಅಂಗಡಿಗೆ ಮುಸ್ತಫಾ ತನ್ನ ಸ್ಕೂಟರ್‌ನ ಸೀಟಿನ ಅಡಿಯ ಬಾಕ್ಸ್ ನಲ್ಲಿಟ್ಟು […]
Continue Reading