ಕುಮಾರಣ್ಣಂಗೂ ಈಗ ವಿಜಯೇಂದ್ರ ಬೇಕಿಲ್ಲ
ವಿಜಯೇಂದ್ರ ರಾಷ್ಟ್ರ ಮಟ್ಟಕ್ಕೆ, ರಾಘವೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಂದರೆ ಹೇಗೆ.? ಅಮಿತ್ ಶಾ ಪ್ರಪೊಸಲ್ಲು ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ದಿಲ್ಲಿಯಿಂದ ಬಂದ ವರ್ತಮಾನ ಯಡಿಯೂರಪ್ಪ ಅವರಿಗೆ ಕಸಿವಿಸಿ ಉಂಟು ಮಾಡಿದೆಯಂತೆ.ಅದರ ಪ್ರಕಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಂದು ಪ್ರಪೋಸಲ್ಲನ್ನು ಯಡಿಯೂರಪ್ಪ ಮುಂದಿಡಲಿದ್ದಾರೆ.ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿರುವುದನ್ನು ಬಹುತೇಕ ಹಿರಿಯ ನಾಯಕರು ಇಷ್ಟಪಡುತ್ತಿಲ್ಲ. ಹೀಗಾಗಿ ವಿಜಯೇಂದ್ರ ಅವರನ್ನು ರಾಷ್ಟ್ರ ಮಟ್ಟದಲ್ಲಿ ಪಕ್ಷಕ್ಕೆ ನಿಯೋಜನೆ ಮಾಡಿ,ನಿಮ್ಮ ಹಿರಿಯ ಮಗ ರಾಘವೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ […]
Continue Reading