ಗುತ್ತಿಗೆ ನೀಡುವುದಾಗಿ ನಂಬಿಸಿ 1.25 ಕೋಟಿ ರೂ. ವಂಚನೆ ಪ್ರಕರಣ; ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸು ದಾಖಲು
ಇಪ್ಪತೈದು ಕೋಟಿ ರೂಪಾಯಿ ಮೊತ್ತದ ಟೆಂಡರ್ ಕೆಲಸ ಕೊಡಿಸುವುದಾಗಿ 1.25 ಕೋಟಿ ರೂ. ವಂಚಿಸಿದ ಆರೋಪದಡಿ ಕಲಬುರಗಿಯ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 20 ಕೋಟಿ ರೂ., ರಾಜ್ಯ ಸರ್ಕಾರದ 5 ಕೋಟಿ ರೂಪಾಯಿ ಮೊತ್ತದ ಟೆಂಡರ್ ವರ್ಕ್ ಆರ್ಡರ್ ಕೊಡಿಸುವುದಾಗಿ ನಂಬಿಸಿ ಉಪ ಗುತ್ತಿಗೆದಾರನಿಂದ 1.25 ಕೋಟಿ ರೂ. ಪಡೆದು ವಂಚಿಸಿದ ಆರೋಪದಡಿ ರಾಜ್ಯದ ಸಚಿವರೊಬ್ಬರ ಅಳಿಯ ಸೇರಿದಂತೆ 5 ಮಂದಿ ವಿರುದ್ಧ ಕೇಸು ದಾಖಲಾಗಿದೆ. ಲಕ್ಷ್ಮಿಕಾಂತ ಕಟ್ಟಿಮನಿ, ಸಂತೋಷ್ […]
Continue Reading