ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ
ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]
Continue Reading