ಬೆಳ್ತಂಗಡಿಯ ಸಾಹುಲ್ ಮತ್ತು ಇಸಾಕ್, ಶಿರ್ಲಾಲಿನ ಇಮ್ತಿಯಾಝ್ ಕಾರಿನೊಳಗೆ ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆ.
ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಶವಗಳು ಪತ್ತೆಯಾಗಿದ್ದು, ಕಾರಿನಲ್ಲಿದ್ದ ಮೂರು ಶವಗಳ ಪೈಕಿ ಒಂದು ಕಾರ್ಕಳದ ಶಿರ್ಲಾಲು ಮೂಲದ ಯುವಕ, ಬೆಳ್ತಂಗಡಿಯ ಸಾಹುಲ್(26) ಇಸಾಕ್ (25) ಹಾಗೂ ಶಿರ್ಲಾಲಿನ ಇಮ್ತಿಯಾಝ್ (34) ಕಾರಿನೊಳಗೆ ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತುಮಕೂರಿನ ಕೋರ ಹೋಬಳಿಯ ಕುಚ್ಚಂಗಿ ಕೆರೆ ಬಳಿ ಕಾರು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಾರಿನ ಮಾಹಿತಿ ದೊರೆತು ತನಿಖೆ ನಡೆಸಿದಾಗ ಬೆಳ್ತಂಗಡಿಯ ರಫೀಕ್ ಎಂಬವರಿಗೆ ಸೇರಿದ್ದಾಗಿದ್ದು, ಕಾರಿನ ಢಿಕ್ಕಿಯಲ್ಲಿ ಎರಡು ಮೃತದೇಹಗಳು ಹಾಗೂ ಹಿಂಬದಿಯ […]
Continue Reading