ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರ ಒಪ್ಪಂದ ಆದೇಶ ರದ್ದುಗೊಳಿಸಲು ಸಿಪಿಐಎಂ ನಿಂದ ಜಿಲ್ಲೆಯಾದ್ಯಂತ ಹೋರಾಟ
ಮೇ 14 ರಂದು ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಿತ ಎಲ್ಲಾ ಹಂತದ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸಲು, ಪ್ರಥಮ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಅದಕ್ಕಾಗಿ ಗುರುತಿಸಿ, ಒಪ್ಪಂದದ ಆದೇಶ ಹೊರಡಿಸಿರುವುದನ್ನು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಇದು ಸಾರ್ವಜನಿಕ ಆರೋಗ್ಯ ರಂಗವನ್ನು ಪೂರ್ಣ ಪ್ರಮಾಣದಲ್ಲಿ ಖಾಸಗೀಕರಣಗೊಳಿಸುವ ಸರಕಾರದ ಪ್ರತಿಗಾಮಿ ನಡೆಯಾಗಿದೆ. ರಾಜ್ಯ ಸರಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ […]
Continue Reading