ದ.ಕ ಎಂ.ಪಿ ಟಿಕೆಟ್: ‘ಆಕೆ’ ಒಪ್ಪಿದರೆ ಕಾಂಗ್ರೆಸ್ ಟಿಕೆಟ್ ಫಿಕ್ಸ್.! ಯಾರೀಕೆ.?
ಕಾಂಗ್ರೆಸ್ ಘಟಾನುಘಟಿಗಳನ್ನು ಹಿಂದೆ ಸರಿಯುವಂತೆ ಮಾಡಿದ ‘ಗೌಡ ಅರಸಿ.!’ ಇನ್ನೇನೂ ಕೆಲವೇ ತಿಂಗಳಲ್ಲಿ ಲೋಕ ಸಮರದ ಅಖಾಡ ಸಿದ್ಧವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಲೋಕ ಸಮರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸತತ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿರುವ ಬಿಜೆಪಿ ಜಿಲ್ಲೆಯಲ್ಲಿ ಗೆಲುವಿನ ಪ್ರಬಲ ದಾವೆದಾರಿಕೆ ಹೊಂದಿದೆ. ಆದರೆ ಶತಾಯಗತಾಯ ಈ ಬಾರಿ ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಲೋಕ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಇದು ಎಷ್ಟು ವರ್ಕ್ ಔಟ್ ಆಗಲಿದೆ ಅನ್ನುವುದು ಚುನಾವಣಾ […]
Continue Reading