ಬಜಪೆ ಪೊಲೀಸರ ಕಾರ್ಯಾಚರಣೆ, ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ಟಿಪ್ಪರ್ ಸಹಿತ ಹಲವಾರು ದೋಣಿಗಳು ವಶ
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಪಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ ಪೊಲೀಸರು ಟಿಪ್ಪರ್ ಲಾರಿಗಳ ಸಹಿತ 15 ಕಬ್ಬಿಣದ ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ಸೆ.23ರಂದು ಬೆಳಗ್ಗೆ ಜಾವ ಕಾರ್ಯಾಚರಣೆ ನಡೆಸಿ ಅಕ್ರಮ ದಂಧೆಗೆ ಕಡಿವಾಣ ಹಾಕಿರುತ್ತಾರೆ. ಕಾರ್ಯಾಚರಣೆಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು ಸ್ಥಳದಲ್ಲಿದ್ದ […]
Continue Reading