ಕೈಕಂಬ: ಬಜಪೆ ಪೊಲೀಸರ ಕಾರ್ಯಾಚರಣೆ, ಗಾಂಜಾ ಸಹಿತ ಓರ್ವನ ಬಂಧನ
ಕೈಕಂಬ: ಗುರುಪುರ ಮೂಳೂರು ಗ್ರಾಮದ ಬಂಗ್ಲಗುಡ್ಡೆ ಸೈಟ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಮೂಳೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತನಿಂದ 430 ಗ್ರಾಂ ತೂಕದ ಅಂದಾಜು 8 ಸಾವಿರ ರೂ. ಮೌಲ್ಯದ ಗಾಂಜಾ, 50 ಸಾವಿರ ರೂ. ಮೌಲ್ಯದ ಒಂದು ಬೈಕ್, 500 ರೂ. ಮೌಲ್ಯದ ತೂಕ ಮಾಪಕ, ಒಂದು ಮೊಬೈಲ್ ಹಾಗೂ ಕೆಲವು ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಆ.3ರಂದು ಬೆಳಗ್ಗೆ ಮೂಳೂರು ಗ್ರಾಮದ ಬಂಗ್ಲೆಗುಡ್ಡೆ […]
Continue Reading